ಹೊಸದಿಲ್ಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ ಮಾತನಾಡಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗುವಂತೆ ಆಯಿತು ಎಂದರು. ಸಂವಿಧಾನವನ್ನು ಅಳವಡಿಸಿಕೊಂಡ 75 …