Ashburn
64
clear sky
Light
Dark

former PM HD devegowda

Homeformer PM HD devegowda

ಪ್ರಧಾನಿ ಆಗಿದ್ದಾಗ ಉದ್ಘಾಟಿಸಿದ್ದ ಉರಿ ಜಲ ವಿದ್ಯುತ್ ಘಟಕಕ್ಕೆ ಭೇಟಿ ಶ್ರೀನಗರ - ಬಾರಮುಲ್ಲಾ ರೈಲಿನಲ್ಲಿ ಪ್ರಯಾಣ; ಗೌಡರೇ ಮಂಜೂರು ಮಾಡಿದ್ದ ರೈಲ್ವೆ ಯೋಜನೆ ನಾಳೆ ದಾಲ್ ಸರೋವರ, ಶ್ರೀ ಶಂಕರಾಚಾರ್ಯ ದೇಗುಲಕ್ಕೆ ಭೇಟಿ ನವದೆಹಲಿ/ಶ್ರೀನಗರ: ತಾವು ಪ್ರಧಾನಿಗಳಾದ 28 ವರ್ಷಗಳ …

ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್‌ ನಾಯಕ ಎಚ್.ಡಿ ದೇವೇಗೌಡ ಅವರು ಭಾನುವಾರ(ಆ.4)ದೆಹಲಿ ಮೆಟ್ರೋದಲ್ಲಿ ಸಂಚರಿಸಿ, ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ರೈಲು ಹತ್ತಿ ಪ್ರಯಾಣಿಸಿದೆ. ಅದೊಂದು ಅದ್ಭುತ ಅನುಭವ. ದೆಹಲಿ ಮೆಟ್ರೋ ಮೂಲಭೂತ ಸೌಕರ್ಯ ನಿರ್ದೇಶಕ ಮನಫಜ್‌ …

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಗುರುವಾರ(ಜು.25)ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್‌ ಪೋಸ್ಟ್‌ ಮಾಡಿರುವ ಮೋದಿ, ಲೋಕಕಲ್ಯಾಣ ಮಾರ್ಗವಾಗಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರನ್ನು …

ಹಾಸನ: ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚಲಿದೆ ಎಂದು ಹೆಚ್.​ಡಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೇ ಅವರು ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು. ಇದು ಕಾಂಗ್ರೆಸ್‌ನ ದೌರ್ಬಲ್ಯ. ಮುಂದಿನ …

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಗೆದ್ದು ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕರ್ನಾಟಕಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಆಗಿರುವ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿಂದು …

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿದ್ದಾರೆ.ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ …

ಬೆಂಗಳೂರು : ನಮ್ಮ ಮಾತನ್ನು ಕೇಳದಿದ್ದರೇ ನಾವು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಜೆಡಿಎಸ್‌ ಪಕ್ಷದ ವರಿಷ್ಠ ಹೆಚ್‌ಡಿ ದೇವೇಗೌಡ ಅವರಿಗೆ ಸಿಎಂ ಇಬ್ರಾಹಿಂ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ 11ರ ಬಳಿಕ …

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಜೆಡಿಎಸ್‌ ವರಿಷ್ಠರಾದ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಹೋಳೆನರಸೀಪುರ ತಾಲೂಕಿನ ಕಟ್ಟೆ ಬೆಳಗುಲಿ ಶ್ರೀರಾಮದೇವರ ಕಟ್ಟೆಯಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ …