ಕುಶಾಲನಗರ: ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಸೀಗೆಹೊಸೂರು ಎಂಬ ಗ್ರಾಮದ ಬಸವರಾಜು ಎಂಬುವವರ…