ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಆರ್.ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ…
ಮಂಡ್ಯ: ಆಸ್ತಿ ವಿಚಾರವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಆತ್ಮಹತ್ಯಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ ಎಂದು…
ಮದ್ದೂರು : ರಾಗಿ ಖರೀದಿ ಕೇಂದ್ರಕ್ಕೆ ಸರಬರಾಜು ಮಾಡಿರುವ ರೈತರ ಬಾಕಿ ಹಣ ಪಾವತಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಯ ಕಾರ್ಯಕರ್ತರು ತಲೆ ಮೇಲೆ ಪಾತ್ರೆ ಹೊತ್ತುಕೊಂಡು ವಿನೂತನವಾಗಿ…
ಮಂಡ್ಯ : ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ, ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ. ರೈತರು ನಿರಾತಂಕವಾಗಿ ಕೃಷಿ ಕೆಲಸಗಳನ್ನು ಕೈಗೊಳ್ಳಿ…
ಸಿರಿಧಾನ್ಯಗಳು ಮಾನವರಿಗೆ ತಿಳಿದಿರುವ ಅತ್ಯಂತ ಹಳೆಯ ಆಹಾರಗಳಲ್ಲಿ ಒಂದಾಗಿದ್ದು, ಇವು ಒಣ ಭೂಮಿಯಲ್ಲಿ ಬೆಳೆಯುವ ಬರ ನಿರೋಧಕ ಬೆಳೆಗಳಾಗಿವೆ. ಇವು ಹೆಚ್ಚು ಸುಲಭವಾಗಿ ಬೆಳೆಯಲು ಮತ್ತು ಸಂರಕ್ಷಿಸಲು…
ಮಂಡ್ಯ : ಜಿಲ್ಲೆಯಲ್ಲಿ ಕಬ್ಬು ಕಟಾವು ನಂತರ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುವ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.…
ಹನಗೋಡು: ಹುಣಸೂರು ತಾಲ್ಲೂಕಿನ ದಾಸನಪುರ ಗ್ರಾಮದ ರೈತ ವೆಂಕಟೇಶ್ (45) ಸಾಲ ಭಾದೆ ತಾಳಲಾರದೆ ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ…
ಹನೂರು : ತಾಲ್ಲೂಕಿನ ಶೆಟ್ಟಳ್ಳಿ, ಮಾರ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿ ಮೂಲದಿಂದ ಕುಡಿಯುವ ನೀರು ಕಲ್ಪಿಸುವಂತೆ ಒತ್ತಾಯಿಸಿ ನದಿಗೆ ಇಳಿದು…
ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಗ್ರಾಮದ ಹೊರವಲಯದಲ್ಲಿರುವ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದಾರಿಯಲ್ಲಿ ಹೋಗುವವರ ಮೊಬೈಲ್ ಕ್ಯಾಮರಾದಲ್ಲಿ ಚಿರತೆ ದೃಶ್ಯ…
ನವದೆಹಲಿ: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಪರದಾಟ ನಡೆಸುತ್ತಿದ್ದಾರೆ ಎಂದು ಲೋಕಸಭೆ ಕಲಾಪದಲ್ಲಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಪ್ರಸ್ತಾಪ ಮಾಡಿದ್ದಾರೆ. ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಾತನಾಡಿದ ಸಂಸದ…