Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

former

Homeformer

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೈ ಮೇಲೆ ಸಗಣಿ ಸುರಿದುಕೊಂಡು ವಿನೂತನವಾಗಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆದಿದ್ದು, ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಎತ್ತಿನ ಗಾಡಿಗಳ ಮೂಲಕ …

ಚಾಮರಾಜನಗರ/ಹನೂರು: ಹೆಜ್ಜೇನು ದಾಳಿಗೆ ತುತ್ತಾಗಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹನೂರು ತಾಲೂಕಿನ ಬೆಳ್ಳತ್ತೂರು ಗ್ರಾಮದಲ್ಲಿ ಸೋಮವಾರ (ಮೇ.20) ನಡೆದಿದೆ. ಮೃತ ರೈತರನ್ನು 45 ವರ್ಷದ ತುಳಸಿದಾಸ್‌ ಎಂದು ಗುರುತಿಸಲಾಗಿದೆ. ಸೋಮವಾರ ಬೆಳ್ಳತ್ತೂರಿನಲ್ಲಿರು ತಮ್ಮ ಜಮೀನಿನಲ್ಲಿ ಬೆಳೆದಿರುವ ಜೋಳದ ಫಸಲಿಗೆ …

ಮಂಡ್ಯ :  ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ …

ಬೆಂಗಳೂರು :  ಬರ ಪರಿಹಾರ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಪಕ್ಷಗಳ ಟೀಕೆ ಬೆನ್ನಲ್ಲೇ ಬರ ಪರಿಹಾರ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ …

Stay Connected​
error: Content is protected !!