ಹೊಸೂರು ಸುತ್ತಮುತ್ತ ಭತ್ತದ ಪೈರುಗಳನ್ನು ತಿಂದುಹಾಕುತ್ತಿರುವ ಕಾಡುಹಂದಿಗಳು, ನವಿಲುಗಳಿಂದಲೂ ಬೆಳೆ ನಾಶ ಹೊಸೂರು: ವನ್ಯ ಪ್ರಾಣಿಗಳ ಹಾವಳಿಯಿಂದ ಕಾಡಂಚಿನ ರೈತರು ಪರಿತಪಿಸುವುದು ಒಂದೆಡೆಯಾದರೆ ಇತ್ತ ಕಾಡು ಹಂದಿಗಳ ಕಾಟದಿಂದ ಭತ್ತದ ನಾಡಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಸುತ್ತಮುತ್ತ …










