Mysore
19
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

found

Homefound

ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಸೋಮವಾರ ಬೆಳಿಗ್ಗೆ ಮಂಗಲ ಗ್ರಾಮದ ಯುವಕರ ತಂಡ ಜಲಾಶಯಕ್ಕೆ ಭೇಟಿ ನೀಡಿದ್ದ ವೇಳೆ ನೀರಿನಲ್ಲಿ ಬಾರಿ ಗಾತ್ರದ ಹೆಬ್ಬಾವು ಕಂಡು ಯುವಕರು ಬೆಚ್ಚಿಬಿದ್ದಿದ್ದಾರೆ. ಗುಂಡಾಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿರುವುದರಿಂದ ರುದ್ರ ರಮಣೀಯ …

died

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಅಂತರಗಂಗೆ ಹೊಸ ಕೊಳದಲ್ಲಿ ಸುಮಾರು 40-45 ವರ್ಷದ ವ್ಯಕ್ತಿ …

S.R. Mahesh

ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಾ.ರಾ.ಮಹೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ …

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮದ ಕೊಡೋಳುಕೆರೆ ಎಂಬಲ್ಲಿನ ಕಾಡುದಾರಿಯಲ್ಲಿ ಪಾಪಿಗಳು ಹಸುಗೂಸನ್ನು ಬಿಟ್ಟು ಹೋಗಿರುವ ಘಟನೆ ನಡೆದಿದೆ. ಕೊಡೋಳುಕೆರೆ ಎಂಬಲ್ಲಿನ ಮುಂಡ್ರೋಟ್ಟು ರಸ್ತೆ ಬಳಿ ನಾಲ್ಕು ತಿಂಗಳ ಹೆಣ್ಣು ಶಿಶು ಪತ್ತೆಯಾಗಿದೆ. ದಾರಿಹೋಕರಿಗೆ ಮಗು ಇರುವ ಬಗ್ಗೆ ತಿಳಿದಿದೆ. ತಕ್ಷಣ ಸ್ಥಳೀಯರು …

ಬಂಟ್ವಾಳ: ಯಾವುದೇ ಸುಳಿವಿಲ್ಲದೆ ನಿಗೂಢವಾಗಿ ಕಣ್ಮರೆಯಾಗಿದ್ದ ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ಪಿಯುಸಿ ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಆತ ಸಿಕ್ಕಿರುವ ಬಗ್ಗೆ ಪೊಲೀಸರು …

ಮೈಸೂರು: ಶೌಚಾಲಯ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೆಚ್‌.ಡಿ.ಕೋಟೆ ತಾಲೂಕಿನ ಚಿನ್ನಪ್ಪ ಪಾಳ್ಯ ಗ್ರಾಮದಲ್ಲಿ ನಡೆದಿದೆ. ದಾಸಪ್ರಕಾಶ್‌ ಎಂಬುವವರ ಮನೆಯ ಹಿತ್ತಲಿನ ಶೌಚಾಲಯದ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿವೆ. ಶೌಚಾಲಯ ಗುಂಡಿ ಕುಸಿದು ಬಿದ್ದ ಹಿನ್ನಲೆಯಲ್ಲಿ …

Stay Connected​
error: Content is protected !!