ಮಂಡ್ಯ : ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಬೇಕು. ರಾತ್ರಿಪಾಳಿ ಕಡ್ಡಾಯ ಮಾಡಬಾರದು. ಕೆಲಸದ ಸಮಯವನ್ನು 8 ರಿಂದ 12 ಗಂಟೆಯವರೆಗೆ ಹೆಚ್ಚಿಸಬಾರದು…