ಮೈಸೂರು: ಗೂಡ್ಸ್ ವಾಹನದಲ್ಲಿ ಕದ್ದೊಯ್ಯುತ್ತಿದ್ದ ನಾಲ್ಕು ಹಸುಗಳನ್ನು ರಕ್ಷಣೆ ಮಾಡುವಲ್ಲಿ ಮೈಸೂರಿನ ಅಶೋಕಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಹಸುಗಳ ಕಳ್ಳತನ…