ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), …
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), …
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿರುವ ಘಟನೆ ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬೆಂಗಳೂರಿನವರಾದ ನಿವೃತ್ತ ಎಇ ಸತ್ಯಾನಂದ ರಾಜೇ ಅರಸ್, ನಿಶ್ಚಿತಾ, ಸುವೇಧಿನಿ ರಾಣಿ …
ತಿರುಪತಿ: ತಿರುಪತಿಯಲ್ಲಿ ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜನರು ತಿರುಪತಿಯ ವೈಕುಂಠ ದ್ವಾರ …
ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿರುವ ಫಿಲಿಪ್ ಐಲ್ಯಾಂಡ್‌ನಲ್ಲಿ ನಾಲ್ವರು ಭಾರತೀಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕ್ಯಾನ್ ಬೆರ್ರಾದ ಭಾರತೀಯ ಕಮಿಷನ್ ಸಾವಿನ ದುರಂತದ ಕುರಿತು ಮಾಹಿತಿಯನ್ನು ನೀಡಲಾಗಿದ್ದು, ಸಂತ್ರಸ್ತರು ಮತ್ತು ಕುಟುಂಬಸ್ಥರನ್ನು ಸಂಪರ್ಕಿಸಲಾಗುತ್ತಿದೆ ಎಂದು ಹೇಳಿದೆ. ಸಮುದ್ರದಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು …
ಮೈಸೂರು: ಕೆಎಸ್ಆರ್‌ಟಿಸಿಯ ಎಲೆಕ್ಟ್ರಿಕ್ ಬಸ್ ಮತ್ತು ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಜನರು ಮೃತಪಟ್ಟಿರುವ ಘಟನೆ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ. ಈ ಅಪಘಾತದಲ್ಲಿ ಜೀಪ್ ಚಾಲಕ ಸೇರಿದಂತೆ ಸಾಲ್ವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ. ವಿರಾಜಪೇಟೆಯಿಂದ ಬೆಂಗಳೂರಿಗೆ …