ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ ನಾಗರಿಕ ದಂಪತಿ ೧ ಕೋಟಿ ೫೦ ಸಾವಿರ ರೂ. ಕಳೆದುಕೊಂಡಿದ್ದು, ಈ ಸಂಬಂಧ ನಗರದ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ …
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ ನಾಗರಿಕ ದಂಪತಿ ೧ ಕೋಟಿ ೫೦ ಸಾವಿರ ರೂ. ಕಳೆದುಕೊಂಡಿದ್ದು, ಈ ಸಂಬಂಧ ನಗರದ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ …
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಮೂಲಕ 9.7 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ನಗರದ ರಾಜೇಂದ್ರನಗರದ ನಿವಾಸಿಯಾದ ಮಹಿಳೆಯು ಸಾಮಾಜಿಕ ಜಾಲತಾಣದ ಮೂಲಕ ಕಂಡುಬಂದ …
ಮೈಸೂರು : ಮದುವೆಯಾಗುವುದಾಗಿ ನಂಬಿಸಿ ಶಿಕ್ಷಕಿಗೆ 11.76 ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ವಿಜಯನಗರದ ನಿವಾಸಿ, ಖಾಸಗಿ ಶಾಲೆಯ ಶಿಕ್ಷಕಿ ಹಣ ಕಳೆದುಕೊಂಡವರು. ಸಚಿನ್ ಎಂಬಾತ ಹಣ ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ಈ ಸಂಬಂಧ …
ಮೈಸೂರು : ಟೆಲಿಗ್ರಾಂ ಮೂಲಕ ಷೇರು ಮಾರುಕಟ್ಟೆ ಬಗ್ಗೆ ತಿಳಿದ ವ್ಯಕ್ತಿಯೊಬ್ಬರು ಹೆಚ್ಚಿನ ಲಾಭದ ಆಸೆಗೆ ಬಿದ್ದು ನಕಲಿ ಕಂಪೆನಿಯ ಮೂಲಕ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು 2.59 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಕುವೆಂಪುನಗರ ನಿವಾಸಿಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಷೇರು …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಆಕ್ರಮ ನಿವೇಶನ ಹಂಚಿಕೆ ಸಂಬಂದಿಸಿಧಿಸಿದಂತೆ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ನಕಲಿ ದಾಖಲಿ ಸೃಷ್ಟಿಸಿ ಕೋಟ್ಯಾಂತರ ರೂ ಬೆಲೆ ಬಾಳುವ ನಿವೇಶನಗಳನ್ನು ಮರುಹಂಚಿಕೆ ಮಾಡಿ ವಂಚನೆ ಎಸಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಚಾರ್ಚ್‍ಶೀಟ್ …
ಮೈಸೂರು : ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನ್‌ಲೈನ್ ವಂಚನೆಗೆ ಒಳಗಾಗಿರುವ ಮೂವರು ಸುಮಾರು ೪೮ ಲಕ್ಷ ರೂ.ಗಳನ್ನು ವಂಚಕರ ಖಾತೆಗೆ ಜಮೆ ಮಾಡಿ ಕಳೆದುಕೊಂಡಿದ್ದಾರೆ. ಮೊದಲನೇ ಪ್ರಕರಣದಲ್ಲಿ ವಿವೇಕಾನಂದನಗರ ನಿವಾಸಿ,ಯೋಗ ಶಿಕ್ಷಕಿಯೊಬ್ಬರು ವಂಚಕನ ಮಾತಿಗೆ ಮರುಳಾಗಿ ೧೦.೦೯ ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. …
ಬೆಂಗಳೂರು: ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದೀರೆಂದು ಬೆದರಿಸಿ ಮಾಜಿ ಶಾಸಕರೊಬ್ಬರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 30 ಲಕ್ಷ ರೂ.ಗಳನ್ನು ಸುಲಿಗೆ ಮಾಡಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಔರಾದ್‍ನ ಮಾಜಿ ಶಾಸಕ ಗುಂಡಪ್ಪ ವಕೀಲ್ …
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಹೆಸರಿನಲ್ಲಿ ಐನಾತಿ ಮಹಿಳೆಯೋರ್ವಳು ಮಹಿಳೆಯರು ಹಾಗೂ ಯುವಕರಿಗೆ ಲಕ್ಷಾಂತರ ರೂ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಜ್ಯೋತಿ ಎಂಬ ಮಹಿಳೆಯೋರ್ವಳು ಸಚಿವ ಎಚ್.ಸಿ.ಮಹದೇವಪ್ಪ …
ಬೆಂಗಳೂರು: ಎಮ್ಮೆ ಕೊಡಿಸುವುದಾಗಿ ವ್ಯಕ್ತಿಯೋರ್ವ ಖ್ಯಾತ ನಿರ್ದೇಶಕ ಪ್ರೇಮ್‌ಗೆ 4.5 ಲಕ್ಷ ರೂ ವಂಚನೆ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರ ಲೇಔಟ್ ಪೊಲೀಸರು ಕೇಸ್ ದಾಖಲಿಸಿ ತನಿಖೆ …
ಮೋಸ ಹೋಗಿರುವ ಮಂಡ್ಯ ತಾಲ್ಲೂಕು ದ್ಯಾಪಸಂದ್ರ ಗ್ರಾಮದ ನೂರಾರು ಮಹಿಳೆಯರು ಮಂಡ್ಯ : ದೇವರ ವಿಗ್ರಹ ಮತ್ತು ಹಳೆಯ ಮಸಿ ಹಿಡಿದಿರುವ ತಂಬಿಗೆಯನ್ನು ಮಹಿಳೆಯರಿಗೆ ತೋರಿಸಿ, ಇದರಿಂದ ಹಣವನ್ನು ದ್ವಿಗುಣಗೊಳಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ಹಣವನ್ನು ಪಡೆದು ಮೋಸ ಎಸಗಿರುವ ಘಟನೆ ತಾಲ್ಲೂಕಿನ …