Mysore
28
broken clouds
Light
Dark

fraud

Homefraud

ಮೈಸೂರು: ಬಾಡಿಗೆ ಕೇಳುವ ನೆಪದಲ್ಲಿ ಬಂದು ಮನೆವೊಡತಿಯನ್ನೇ ಕಟ್ಟಿಹಾಕಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ದಂಪತಿಗಳನ್ನು ಬಂಧಿಸುವಲ್ಲಿ ಮೈಸೂರಿನ ಹೆಬ್ಬಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಮೂಲದ ವನಿತಾ (24 ವರ್ಷ) ಹಾಗೂ ಚೇತನ್‌ (29 ವರ್ಷ) ಪೊಲೀಸರ ಅತಿಥಿಯಾದ ದಂಪತಿಗಳಾಗಿದ್ದಾರೆ. ಹೆಬ್ಬಾಳದ …

ಮೈಸೂರು : ವಿದ್ಯಾರ್ಥಿಗಳಿಂದ ಶುಲ್ಕ ಪಡೆದು ಉಪನ್ಯಾಸಕಿ ನಾಪತ್ತೆ ಆರೋಪ ಕೇಳಿ ಬಂದಿದ್ದು, ಹಣವೂ ಇಲ್ಲದೇ, ನಾಳಿನ ಪರೀಕ್ಷೆಗೆ ಪ್ರವೇಶ ಪತ್ರವು ಸಿಗದೆ‌ ವಿದ್ಯಾರ್ಥಿಗಳು ಅತಂತ್ರರಾಗಿರುವಂತಹ ಘಟನೆ ನಗರದ ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಉಪನ್ಯಾಸಕಿ ಹರ್ಷಿತಾ ವಿರುದ್ಧ …

ಮೈಸೂರು: ವೃದ್ಧೆಯೊಬ್ಬರ ಖಾತೆಯಿಂದ 54.62ಲಕ್ಷ ರೂ.ಗಳನ್ನು ಅಕ್ರಮವಾಗಿ, ಮೋಸದಿಂದ ವರ್ಗಾವಣೆ ಮಾಡಿಕೊಂಡ ಆರು ಮಂದಿಯ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರುಣ್, ಲೀಲಾವತಿ, ಮರಿಚಿಕ್ಕಸಿದ್ದು, ಶಿವು, ಇಮ್ತಿಯಾಜ್ ಮತ್ತು ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ದೂರು …