ಮೈಸೂರು : ಆಷಾಢ ಶುಕ್ರವಾರದ ಪೂಜೆಗೆ ಜಿಲ್ಲಾಡಳಿತದಿಂದ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆಯನ್ನ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದು ಸರದಿ ಸಾಲಿನಲ್ಲಿ ನಿಂತು ತಾಯಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಜಿಲ್ಲಾಡಳಿತ …