ನಂಜನಗೂಡು : ಇಲ್ಲಿನ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 24 ಜೋಡಿಗಳು ನವಜೀವನಕ್ಕೆ ಕಾಲಿಟ್ಟರು. ಜಿಲ್ಲಾಡಳಿತ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು…