Mysore
27
scattered clouds
Light
Dark

french open

Homefrench open

ಪ್ಯಾರಿಸ್‌: ಟೆನಿಸ್‌ ಲೋಕದ ಸೂಪರ್‌ಸ್ಟಾರ್‌ ನೊವಾಕ್‌ ಜೊಕೋವಿಕ್‌ ಭಾನುವಾರ ರೊಲ್ಯಾಂಡ್‌ ಗ್ಯಾರೋಸ್‌ನಲ್ಲಿ ನೂತನ ಇತಿಹಾಸ ನಿರ್ಮಿಸಿದರು. ಅತ್ಯಧಿಕ 23 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯೊಂದಿಗೆ ಬಹಳ ಎತ್ತರ ತಲುಪಿದರು. ಈ ಸಾಧನೆಯೊಂದಿಗೆ ಜೊಕೋ ಸಮಕಾಲೀನ ಟೆನಿಸ್‌ನ ಮತ್ತೋರ್ವ ದೈತ್ಯ ರಫೆಲ್‌ ನಡಾಲ್‌ ಅವರನ್ನು ಹಿಂದಿಕ್ಕಿದರು. …

ಪ್ಯಾರಿಸ್‌: ಪೋಲೆಂಡ್‌ನ‌ ಇಗಾ ಸ್ವಿಯಾಟೆಕ್‌ “ಪ್ಯಾರಿಸ್‌ ರಾಣಿ'”ಪಟ್ಟದಲ್ಲಿ ಮುಂದುವರಿದಿದ್ದಾರೆ. ಹಾಲಿ ಚಾಂಪಿಯನ್‌ ಆಗಿರುವ ಅವರು ಶನಿವಾರದ ಪ್ರಶಸ್ತಿ ಕಾಳಗದಲ್ಲಿ ಜೆಕ್‌ ಆಟಗಾರ್ತಿ ಕ್ಯಾರೋಲಿನಾ ಮುಕ್ಸೋವಾ ಅವರ ಆಟವನ್ನು 6-2, 5-7, 6-4 ಅಂತರದಿಂದ ಮುಗಿಸಿದರು. ಮೊದಲ ಸೆಟ್‌ನ್ನು ಸುಲಭದಲ್ಲಿ ವಶಪಡಿಸಿಕೊಂಡ ಸ್ವಿಯಾಟೆಕ್‌, …