ಮೈಸೂರು : ನಗರದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಅಪರಾ ಸಂಖ್ಯೆಯಲ್ಲಿ ಸಾರ್ವಜನಿಕರು ಹರಿದು ಬರುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟ ಹೂ-ತಳಿರು ತೋರಣ, ದೀಪಾಲಂಕಾರದಿಂದ ಸಾರ್ವಜನಿಕರನ್ನು ಸ್ವಾಗತಿಸುತ್ತಿದೆ. ಆಷಾಢ …

