ಬೆಂಗಳೂರು : ಕುಡಿದ ಅಮಲಿನಲ್ಲಿ ಇಬ್ಬರು ಸ್ನೇಹಿತ ನಡುವೆ ಗಲಾಟೆ ನಡೆದಿದ್ದು, ಓರ್ವ ಸ್ನೇಹಿತ ತನ್ನ ಸ್ನೇಹಿತನನ್ನ ಕಟ್ಟಡದಿಂದ ತಳ್ಳಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ವಿಶಾಲ್ ಯಾದವ್ ಕೊಲೆಯಾದ ಯುವಕನಾಗಿದ್ದು, ಅಭಿಷೇಕ್ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಉತ್ತರ …