ಮಂಡ್ಯದಿಂದ ಚೆನ್ನೈಗೆ ಪ್ರಯಾಣಿಸಬೇಕಿತ್ತು. ‘ವಂದೇ ಭಾರತ್’ ರೈಲೇರಿ ನನ್ನ ಮೇಜಿನ ಬಳಿ ಬಂದಾಗ ಬರೀ ಇಂಗ್ಲಿಷ್ ಮತ್ತು ತಮಿಳು ದಿನಪತ್ರಿಕೆಗಳು ಕಣ್ಣಿಗೆ ಬಿದ್ದವು. ಕಾಫಿ, ಟೀ, ದಿನಪತ್ರಿಕೆ,…