ಕಪ್ಪೆ ಅನ್ನುವ ಉಭಯವಾಸಿ ಭೂಮಿಯಲ್ಲಿ ಯಾಕಿದೆ ಎಂದು ಅನೇಕರಿಗೆ ಗೊತ್ತಿರಲಿಕ್ಕಿಲ್ಲ. ಕಪ್ಪೆ ಅಂದರೆ ಕಪ್ಪೆ ಅಷ್ಟೇ! ಉಭಯವಾಸಿ ಎಂಬ ಉತ್ತರಕ್ಕಿಂತ ಹೆಚ್ಚಿನದ್ದನ್ನು ಹೆಚ್ಚಿನವರಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ಪ್ರಸ್ತುತ ಅಧ್ಯಯನಗಳ ಪ್ರಕಾರ ಕಪ್ಪೆಗಳ ಸಂಖ್ಯೆ ಮತ್ತು ಕಪ್ಪೆಗಳ ಪ್ರಭೇದಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ. ಕೃಷಿಗೆ …