ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್ ಸಂದೇಶ ರವಾನಿಸಿದ್ದಾರೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. …

