ಪಾನ್ ಇಂಡಿಯಾ ಚಿತ್ರಗಳ ನಿರ್ಮಾಣ, ಪ್ರಚಾರ, ಪ್ರಯೋಗದಲ್ಲಿ ನಮ್ಮವರು, ಅವರು ಸೋಲು-ಗೆಲುವುಗಳೇನೇ ಇರಲಿ, ಅಲ್ಲೊಂದು ಇಲ್ಲೊಂದು ವರ್ತಮಾನ ಕನ್ನಡ ಚಿತ್ರೋದ್ಯಮದ ಸಾಹಸ, ಸಾಧನೆ, ಪ್ರಯೋಗಗಳ ಮೇಲೆ ಬೆಳಕು ಚೆಲ್ಲುತ್ತಿರುತ್ತವೆ. ಹೊಸ ಪ್ರಯೋಗಗಳು, ಹೊಸ ಸಾಧನೆಯತ್ತ ಹೆಜ್ಜೆ. ಮೊನ್ನೆ ನಿರ್ಮಾಪಕ ರಮೇಶ್ ರೆಡ್ಡಿ …



