ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ ವಿದ್ಯಾರ್ಥಿಗಳು ಮಧ್ಯಾಹ್ನದ ಊಟಕ್ಕೆ ವಿವಿಯ ಆವರಣದಲ್ಲಿರುವ ಉಪಾಹಾರಗೃಹಗಳನ್ನೇ ಅವಲಂಬಿಸಿದ್ದು, ಬಡ ವಿದ್ಯಾರ್ಥಿಗಳು ದುಬಾರಿ ದರ ನೀಡಲಾಗದೇ ಪರಿತಪಿಸುವಂತಾಗಿದೆ. ಮಹಾರಾಣಿ ವಾಣಿಜ್ಯ …









