Tag: from the print

Home / from the print

from the print

Homefrom the print

ಮಂಜು ಕೋಟೆ ಎಚ್.ಡಿ.ಕೋಟೆ: ಕಬಿನಿ ಜಲಾಶಯದ ಭದ್ರತೆಯ ದೃಷ್ಟಿಯಿಂದ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಪಾಲಿಸಲು ಜಲಾಶಯದ ಎರಡು ಗೇಟ್‌ಗಳ ಮೂಲಕ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿಯಾಗಿ ಗರಿಷ್ಟ ಮಟ್ಟ 84 …

ಮಂಡ್ಯ: ಮಂಡ್ಯ ತಾಲ್ಲೂಕಿನ ವಿ. ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಪರಾಮರ್ಶೆ ನಡೆಸಲು ರಚಿಸಿದ್ದ ಸಮಿತಿ ಹಲವು ಬಾರಿ ಸಭೆ ಸೇರಿ, ಸ್ಥಳ ಪರಿಶೀಲನೆ ನಡೆಸಿದ್ದು, ವಿ. ಸಿ. ಫಾರಂನಲ್ಲಿ ಕೃಷಿ ವಿ. ವಿ. ಸ್ಥಾಪಿಸಿದರೆ ಮೈಸೂರು …

• ಶೈಲ ಕುಮಾರ್, ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್‌, ಚಾಮರಾಜನಗರ ಶ್ರೀರಂಗ ಡಣಾಯಕ ನಿರ್ಮಿಸಿದ ವಿಜಯಪುರ ಪಟ್ಟಣದ ಮೂಲ ಕರ್ನಾಟಕದ ದಕ್ಷಿಣ ತುದಿಯಲ್ಲಿರುವ ಗಡಿ ಭಾಗದ ಪಟ್ಟಣ ಗುಂಡ್ಲುಪೇಟೆ. ಪಶ್ಚಿಮ ಘಟ್ಟ ಕೊನೆಗೊಳ್ಳುವ ಈ ಭೂಭಾಗವನ್ನು ಕುಡುಗನಾಡು ಎಂದೇ ಕರೆಯುತ್ತಿದ್ದರು. ತಮಿಳುನಾಡು, …

ಪಂಚು ಗಂಗೊಳ್ಳಿ ದೇವರ ಸ್ವಂತ ನಾಡು ಎಂದು ಹೆಸರಾಗಿರುವ ಕೇರಳ, 'ದೇವರಿಗೆ ಪ್ರಿಯ'ವಾದ ಪಾನೀಯ ಸೇಂದಿಗೂ ಅಷ್ಟೇ ಪ್ರಸಿದ್ಧವಾದುದು. ಸೇಂದಿ ಇಲ್ಲದ 'ದೇವರ ನಾಡನ್ನು ಊಹಿಸಲೂ ಅಸಾಧ್ಯ. ಕೇರಳಿಗರನ್ನು ಕೇಳಿದರೆ ಅವರಿಗೆ ಸೇಂದಿ ಇಳಿಸಲು ಕಲಿಸಿದ್ದೂ ದೇವರೇ ಎಂದು ಹೇಳುತ್ತಾರೆ. ಒಮ್ಮೆ …

ರಾಜ್ಯದಲ್ಲಿ ಡೆಂಗ್ಯು ಜ್ವರದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕಾರಿ. ಹವಾಮಾನ ವೈಪರೀತ್ಯ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಡೆಂಗ್ಯು ಜ್ವರ ವ್ಯಾಪಕವಾಗಿ ಹರಡುತ್ತಿದೆ. ನಮ್ಮ ಮನೆಯ ಸುತ್ತಮುತ್ತ ಹಾಗೂ ಚರಂಡಿಗಳು ಸ್ವಚ್ಛವಿಲ್ಲದಿದ್ದಾಗ, ನಿಂತ ನೀರಿನಲ್ಲಿ ಸೊಳ್ಳೆಗಳು …

ಮೈಸೂರು: ರಾಜ್ಯದಾದ್ಯಂತ ಡೆಂಗ್ಯು ಅಬ್ಬರಿಸುತ್ತಿದ್ದರೆ ಇತ್ತ ಮೈಸೂರಿನಲ್ಲಿ ಚರಂಡಿಗಳಲ್ಲಿ ಕಸ ತುಂಬಿ ಕೊಳೆತು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಇದಕ್ಕೂ ತಮಗೂ ಸಂಬಂಧವಿಲ್ಲ ಎನ್ನು ವಂತೆ ನಿಶ್ಚಿಂತೆಯಿಂದಿದ್ದಾರೆ. ದೂರು …

ರಾಜ್ಯದ ಕಾವೇರಿ, ಕಪಿಲ, ತುಂಗಭದ್ರಾ, ಕೃಷ್ಣೆ, ಗೋದಾವರಿ ನದಿಗಳ ಪಕ್ಕದಲ್ಲೇ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರು ಈ ನದಿಗಳಲ್ಲಿ ಸ್ನಾನ ಮಾಡಿ ಅಥವಾ ಕೈ-ಕಾಲುಗಳನ್ನು ಸ್ವಚ್ಛಗೊಳಿಸಿಕೊಂಡು ದೇವಾಲಯಗಳಿಗೆ ಹೋಗುವ ಪದ್ಧತಿ ಇದೆ. ಇನ್ನು ಕೆಲವರು ದಂಡೆಯ ಮೇಲೆ …

ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್‌ಎಸ್‌ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ …

ಚಾಮರಾಜನಗರ : ಕೊರೊನಾ ಸಂದರ್ಭದಲ್ಲಿ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕಾಂಗ್ರೆಸ್ ಮುಖಂಡರು ನೀಡಿದ್ದ ಸರ್ಕಾರಿ ನೌಕರಿ ಮತ್ತು ನ್ಯಾಯಯುತ ಪರಿಹಾರದ ಭರವಸೆ ೩ ವರ್ಷಗಳು ಕಳೆದರೂ ಈಡೇರಿಲ್ಲ. ದುರಂತದಲ್ಲಿ ಮೃತಪಟ್ಟ ೩೬ ಜನರ ಕುಟುಂಬಸ್ಥರ …