ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ ಗಾಂಧಿ, ಖಾದಿ, ಅಹಿಂಸೆಗಳು ಮಾರ್ದನಿಸಿದವು. ಶತಮಾನಗಳ…
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ ಉಳಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಪಾರ್ಕ್ ಮಾದರಿಯಲ್ಲೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ ಸಾರಸ್ವತ ಲೋಕಕ್ಕೆ ಸಂದ ಗೌರವವಾಗಿದೆ. ತಮ್ಮ …
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ ಕಡಿಮೆ, ರಾಮಕೃಷ್ಣನಗರಕ್ಕೆ ನಗರ ಸಾರಿಗೆಯ ೬೧,೬೨,೧೩೫…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ ಮಹೋತ್ಸವದ ನೇತೃತ್ವವನ್ನು ಶ್ರೀ ಮಾಸ್ತಮ್ಮನವರ ಪೂಜಾ…
ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ದೃಷ್ಟಿಯಿಂದ ಪುರಸಭೆ ವತಿಯಿಂದ ಸಮೀಪದ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ ವಿದ್ಯಾರ್ಥಿಗಳು ಮಧ್ಯಾಹ್ನದ ಊಟಕ್ಕೆ ವಿವಿಯ ಆವರಣದಲ್ಲಿರುವ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’ ವಾಗಿರುವ ಈ ನಮ್ಮ ನಾಡಿಗೆ ಇಂತಹ…