ಗೇಟ್ (GATE) ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಎಂ.ಟೆಕ್ ಪ್ರವೇಶ, PSU ಉದ್ಯೋಗಗಳು, ಸಂಶೋಧನಾ ಫೆಲೋಶಿಪ್‌ಗಳು ಮತ್ತು ಖಾಸಗಿ ಕಂಪೆನಿಗಳಲ್ಲಿ ಹಲವು ವೃತ್ತಿ ಆಯ್ಕೆಗಳಿವೆ. ಉನ್ನತ ಶಿಕ್ಷಣ, ಸರ್ಕಾರಿ ಉದ್ಯೋಗ…
ರಶ್ಮಿ ಕೆ.ವಿಶ್ವನಾಥ್, ಮೈಸೂರು ನೈತಿಕ ಮೌಲ್ಯಗಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ ದಟ್ಟವಾಗುತ್ತಿದೆ. ಹೌದು, ಹಿಂದಿನ ದಿನಗಳ ಮತ್ತು ಇವೊತ್ತಿನ ವರ್ತನೆಯನ್ನು ತುಲನೆ ಮಾಡಿದರೆ ಆ ವ್ಯತ್ಯಾಸಗಳು…
ಚಾಮರಾಜನಗರ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಜಿಲ್ಲೆ ಮಂಗಳವಾರದ (ಅ.೭)ತನಕ ಶೇ.೯೮.೨೧ರಷ್ಟು ಪ್ರಗತಿ ಸಾಽಸಿ ರಾಜ್ಯದಲ್ಲಿಯೇ…
ನವೀನ್ ಡಿಸೋಜ ಮಹಿಳಾ ಕಾಲೇಜಿಗೆ ಕಟ್ಟಡ ಬಿಟ್ಟುಕೊಟ್ಟು ಪರಿತಪಿಸುತ್ತಿದ್ದ ಯುವ ಒಕ್ಕೂಟ; ಕಟ್ಟಡ ದೊರೆತಿರುವುದರಿಂದ ಕಾರ್ಯಚಟುವಟಿಕೆಗೆ ಅನುಕೂಲ ಮಡಿಕೇರಿ: ಕೊಡಗು ಜಿಯ ಯುವ ಜನತೆಗೆ ಮಾರ್ಗ ದರ್ಶನ,…
ಶಿವಪ್ರಸಾದ್ ಮುಳ್ಳೂರು ದಸರಾ ವಸ್ತುಪ್ರದರ್ಶನದಲ್ಲಿ ಕಣ್ಮನ ಸೂರೆ ಮಾಡುವ ಗ್ರಾಮೀಣ ಸೊಬಗು ಮಂಗಳೂರು ಕಲಾವಿದರ ಕೈಚಳಕದಲ್ಲಿ ಮೂಡಿರುವ ಕಲಾಕೃತಿ ಮೈಸೂರು: ಅರಳಿದ ಸೂರ್ಯಕಾಂತಿ ಹೂಗಳ ಸ್ವಾಗತವನ್ನು ಸಂಭ್ರಮಿಸುತ್ತಾ…
ಕೆ.ಬಿ.ರಮೇಶನಾಯಕ ಕೋಟೆ ತಾಲ್ಲೂಕಿನ ಕೆ.ಈರೇಗೌಡ ಅವಿರೋಧ ಆಯ್ಕೆ ಸಾಧ್ಯತೆ ಅಧ್ಯಕ್ಷ ಸ್ಥಾನದ ಮೇಲೆ ಬಿ.ಗುರುಸ್ವಾಮಿ ಕಣ್ಣು ಆರ್.ಚೆಲುವರಾಜು ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸದ್ಯದಲ್ಲೇ ಚುನಾವಣೆ ಮೈಸೂರು: ಹೈನುಗಾರಿಕೆ…
ಎಸ್.ಎಸ್.ಭಟ್ ಗಣತಿಗೆ ತೆರಳುವ ಶಿಕ್ಷಕರಿಗೆ ಕುಟುಂಬದವರ ಸಾಥ್ ನಂಜನಗೂಡು: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕೈಗೆತ್ತಿಕೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸುವ ಒತ್ತಡಕ್ಕೆಸಿಲುಕಿರುವ ಶಿಕ್ಷಕರು…
ನವೀನ್ ಡಿಸೋಜ ನವೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ಸಾಧ್ಯತೆ ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿ ಸಲು ಸಚಿವ ಸಂಪುಟ ಅನುಮೋದನೆ…