from the print

ಚರಂಡಿ ನೀರಿನ ದುರ್ವಾಸನೆಯಿಂದ ಬೇಸತ್ತ ಕುಟುಂಬಗಳು

ದೊಡ್ಡಕವಲಂದೆ: ಮನೆ ತೊರೆಯುವ ಎಚ್ಚರಿಕೆ ನೀಡಿದ ನಿವಾಸಿಗಳು; ಅಽಕಾರಿಗಳ ವಿರುದ್ಧ ಆಕ್ರೋಶ ದೊಡ್ಡ ಕವಲಂದೆ: ಗಬ್ಬೆದ್ದು ನಾರುತ್ತಿರುವ ಚರಂಡಿ ಕೊಳಚೆ ನೀರಿನ ದುರ್ವಾಸನೆಯಿಂದ ಬೇಸತ್ತ ಕುಟುಂಬಗಳು ಮನೆಗಳನ್ನೇ…

12 months ago

ಕುತೂಹಲ ಕೆರಳಿಸಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಮಂಜು ಕೋಟೆ ಇಂದಿನ ಕಾರ್ಯಕ್ರಮದಲ್ಲಿ ಮುನಿಸು ಮರೆತು ಒಗ್ಗಟ್ಟು ತೋರ್ಪಡಿಸಲಿರುವ ಹಾಲಿ-ಮಾಜಿ ಶಾಸಕರು  ಎಚ್.ಡಿ.ಕೋಟೆ: ಹಾಲಿ ಮತ್ತು ಮಾಜಿ ಶಾಸಕರು, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ನಾಯಕರ…

12 months ago

ಬಿಹಾರ ಕುರುಕ್ಷೇತ್ರಕ್ಕೆ ಮುಹೂರ್ತ ಫಿಕ್ಸ್‌: ಎರಡು ಹಂತದಲ್ಲಿ ಚುನಾವಣೆ

ನವದೆಹಲಿ: ಬಿಹಾರ ಕುರುಕ್ಷೇತ್ರಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು, ಬಿಹಾರದ…

12 months ago

ಎನ್ಎಸ್ಎಸ್ ವಿದ್ಯಾರ್ಥಿಗಳ ಸೇವೆಯನ್ನು ಸಾರುತ್ತಿದೆ ಸರ್ಕಾರಿ ಶಾಲೆ

ಕೆ.ಪಿ.ಮದನ್ ಮೈಸೂರಿನ ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳಿಂದ ಶಾಲೆಗಳಿಗೆ ಹೊಸ ರೂಪ  ಮೈಸೂರು: ಎಲ್ಲರೂ ತಿಳಿದಂತೆ ಕಾಲೇಜುಗಳಲ್ಲಿ ಹಲವಾರು ಪಠ್ಯೇತರ ಚಟುವಟಿಕೆಗಳು ನಡೆಯುತ್ತಿರುತ್ತವೆ.…

12 months ago

ಕಸಕ್ಕೆ ಬೆಂಕಿ: ದಟ್ಟ ಹೊಗೆಯಿಂದ ಸಂಕಷ್ಟ

ಜಯಲಕ್ಷ್ಮೀ ಪುರಂ ೫ನೇ ಮೇನ್ ೩ನೇ ಬ್ಲಾಕ್ ರಸ್ತೆ ನಿವಾಸಿಗಳಿಗೆ ಅನಾರೋಗ್ಯ ಭೀತಿ; ವೃದ್ಧರು, ಮಕ್ಕಳಿಗೆ ಉಸಿರಾಟದ ಸಮಸ್ಯೆ  ಮೈಸೂರು: ಶ್ರೀಮಂತರು ಹಾಗೂ ಮಧ್ಯಮ ವರ್ಗದ ಜನರೇ…

12 months ago

ಬೀದಿನಾಯಿಗಳು, ಕೋತಿಗಳ ಹಾವಳಿಯಿಂದ ಕಂಗೆಟ್ಟ ಜನತೆ

ಮಂಜು ಕೋಟೆ ಕೋಟೆ ಪಟ್ಟಣ ವ್ಯಾಪ್ತಿಯಲ್ಲಿ ಬೀದಿನಾಯಿ, ಕೋತಿಗಳ ಹಾವಳಿ ನಿಯಂತ್ರಿಸಲು ಆಗ್ರಹ  ಎಚ್.ಡಿ.ಕೋಟೆ: ಪಟ್ಟಣ ವ್ಯಾಪ್ತಿಯಲ್ಲಿ ಬೀದಿನಾಯಿ ಮತ್ತು ಕೋತಿಗಳ ಹಾವಳಿಯಿಂದಾಗಿ ಮಕ್ಕಳು, ವೃದ್ಧರು, ಜನಸಾಮಾನ್ಯರು…

12 months ago

ಎಲ್ಲ ಅಳಿದರೂ ಉಳಿವ ಅನುಭಾವಿ ಸಖ್ಯ

ಸುಕನ್ಯಾ ಕನಾರಳ್ಳಿ ಸುಪ್ರಸಿದ್ಧ ಪರ್ಷಿಯನ್ ಕವಿ ರೂಮಿ ಅಫ್ಘಾನಿಸ್ತಾನದ ಬಾಲ್ಖ್‌ನಲ್ಲಿ ಕ್ರಿ.ಶ.೧೨೦೭ ರಲ್ಲಿ ಹುಟ್ಟಿದ. ಆತ ಒಬ್ಬ ಇಸ್ಲಾಮ್ ಧರ್ಮಶಾಸ್ತ್ರಜ್ಞ ಮತ್ತು ಬೋಧಕನಾಗಿ ಜನರ ಜೊತೆ ಗಾಢವಾಗಿ…

12 months ago

“ಫೋಟೋದಲ್ಲಿ ಬಾಪೂಜಿಯ ಮುಂದೆ ನಿಂತಿದ್ದ ಆ ಪುಟ್ಟ ಬಾಲಕ ನೀವೇನಾ?”

ರಶ್ಮಿ ಕೋಟಿ ಅದು ಕೇವಲ ಒಂದು ಫೋಟೋ ಅಲ್ಲ, ದೇಶವು ಹತ್ಯಾಕಾಂಡಗಳ ಸುಳಿಯಲ್ಲಿ ಸಿಲುಕಿದ್ದಾಗ, ಆ ಕ್ಷಣ ಮಾತ್ರ ಒಂದು ಅಪರೂಪದ ಜೀವಸೆಲೆಯಂತಿತ್ತು. ‘ಹಿಂದೂಸ್ತಾನ್ ಟೈಮ್ಸ್’ ಛಾಯಾಗ್ರಾಹಕ…

12 months ago