from the print

ಹದಗೆಟ್ಟ ಸೋಮವಾರಪೇಟೆ-ಕೂತಿ ರಸ್ತೆ, ಸಂಚಾರ ದುಸ್ತರ

ಲಕ್ಷ್ಮೀಕಾಂತ್ ಕೊಮಾರಪ್ಪ ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್; ಇಲಾಖೆಯ ವಿರುದ್ಧ ಸ್ಥಳೀಯರ ಅಸಮಾಧಾನ, ಕ್ರಮಕ್ಕೆ ಆಗ್ರಹ  ಸೋಮವಾರಪೇಟೆ: ಪಟ್ಟಣದಿಂದ ಆಲೇಕಟ್ಟೆ-ಕೂಡುರಸ್ತೆ-ಕಲ್ಕಂದೂರು-ಹೊಸಬೀಡು-ತೋಳೂರುಶೆಟ್ಟಳ್ಳಿಮಾರ್ಗವಾಗಿ ಇನಕನಳ್ಳಿಯವರೆಗಿನ ರಸ್ತೆಯಲ್ಲಿ ಸಾಗುವ ಬಹುತೇಕ ಮಂದಿ ಸರ್ಕಾರ…

1 year ago

ಮಳೆಯ ಅಬ್ಬರದಿಂದ ನಾಲೆ ಒಡೆದು ಜಮೀನುಗಳಿಗೆ ನುಗ್ಗಿದ ನೀರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಹಲವೆಡೆ ಬೆಳೆ ನಾಶ; ರೈತರಿಗೆ ಸಂಕಷ್ಟ  ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಮಳೆಯ ಅಬ್ಬರದಿಂದ ಜಮೀನುಗಳಿಗೆ ನೀರು ನುಗ್ಗಿಅವಾಂತರ…

1 year ago

ಐತಿಹಾಸಿಕ ಸ್ಮಾರಕಗಳ ರಕ್ಷಕ ಕಲೀಂ ಮೇಷ್ಟ್ರು

ಪ್ರದೀಪ್ ಮುಮ್ಮಡಿ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ನಾಗಮಂಗಲದ ದೊಡ್ಡಜಟಕಾ ಗ್ರಾಮದಲ್ಲಿರುವ ಚನ್ನಕೇಶವ ದೇವಾಲಯ ನಾಗಮಂಗಲದ ಮಾಚಲಗಟ್ಟದಲ್ಲಿನ ಮಲ್ಲೇಶ್ವರಸ್ವಾಮಿ ದೇವಾಲಯ ಚನ್ನಪಟ್ಟಣದ ನಂದಿ ದೇವಾಲಯ ಇತಿಹಾಸದ ಮೇಷ್ಟರಿಂದ…

1 year ago

ಉತ್ತನಹಳ್ಳಿಯಲ್ಲೇ ಯುವ ದಸರಾ ಜೋಶ್

ಕೆ.ಬಿ.ರಮೇಶನಾಯಕ ಸೆ.೨೩ರಿಂದ ೨೭ ರವರೆಗೆ ಐದು ದಿನಗಳ ಕಾಲ ಖ್ಯಾತನಾಮರ ಸಂಗೀತ ಕಾರ್ಯಕ್ರಮ  ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಲಕ್ಷಾಂತರ ಯುವ ಸಮೂಹವನ್ನು ಕುಣಿದು ಕುಪ್ಪಳಿಸುವಂತೆ ಮಾಡುವ…

1 year ago

ಸಿದ್ದಾಪುರ ಆರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯರ ಕೊರತೆ

ಕೃಷ್ಣ ಸಿದ್ದಾಪುರ ಲ್ಯಾಬ್ ಟೆಕ್ನಿಷಿಯನ್, ಸಿಬ್ಬಂದಿ ಅಲಭ್ಯ: ಸಾರ್ವಜನಿಕರಿಗೆ ಸಕಾಲಕ್ಕೆ ದೊರಕದ ಸೇವೆ; ಸೂಕ್ತ ಕ್ರಮಕ್ಕೆ ಒತ್ತಾಯ  ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ…

1 year ago

ಬೀದಿ ದೀಪ ಇಲ್ಲದೇ ಆಸ್ಪತ್ರೆ ಎದುರು ಕತ್ತಲು

ಮಂಜು ಕೋಟೆ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲ; ಕ್ರಮಕ್ಕೆ ಸಾರ್ವಜನಿಕರ ಒತ್ತಾಯ  ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ವೃತ್ತದಲ್ಲಿ ಐದು ತಿಂಗಳಿನಿಂದ ಬೀದಿ…

1 year ago

ಸೌಹಾರ್ದತೆಯ ಜೀವತಾಣ ರತ್ನಪುರಿ

ಡಾ.ಕುಪ್ನಳ್ಳಿ ಎಂ.ಭೈರಪ್ಪ ಸರ್ವಧರ್ಮೀಯರ ಸಾಮರಸ್ಯಕ್ಕೆ ಸಾಕ್ಷಿ ಶ್ರೀ ಆಂಜನೇಯ ಸ್ವಾಮಿ ಉತ್ಸವ; ಜಮಾಲ್ ಬೀಬೀ ಮಾ ಸಾಹೇಬರ ಗಂಧೋತ್ಸವ ಉತ್ಸವ-ಉರುಸ್ ಎಂಬ ಜನಮೈತ್ರಿ ಜಾತ್ರೆಗಳ ಯಶಸ್ಸಿಗೆಸುತ್ತಲಿನ ೫೦ಕ್ಕೂ…

1 year ago

ಪತಿಯನ್ನು ಕೊಂದ ಪತ್ನಿ: ಹುಲಿ ದಾಳಿಯಿಂದ ಸಾವು ಎಂದು ದೂರು

ದಾ.ರಾ.ಮಹೇಶ್ ಹುಣಸೂರು: ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು, ಕಾಡು ಪ್ರಾಣಿಗಳ ದಾಳಿಯಿಂದ ಬಲಿಯಾದವರಿಗೆ ಸರ್ಕಾರದಿಂದ ನೀಡ ಲಾಗುವ ೧೫ ಲಕ್ಷ ರೂ.…

1 year ago