ದಿನೇಶ್ ಕುಮಾರ್ ಎಚ್.ಎಸ್ ಮೂರು ದಿನಗಳಲ್ಲಿ ಚಾಮುಂಡಿಬೆಟ್ಟ, ಅರಮನೆ, ಮೃಗಾಲಯಗಳಿಗೆ ಸಾವಿರಾರು ಜನರ ಭೇಟಿ ಮೈಸೂರು: ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿರುವ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು ರಾಘವೇಂದ್ರ ಅವರನ್ನು ರೇಣುಕಾಸ್ವಾಮಿಯನ್ನು ಏಕೆ ಚಿತ್ರದುರ್ಗದಿಂದ…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ ಏಟುಗಳ ಚಿತ್ರಣ ನೀಡಿದ ಮಾಫಿ ಸಾಕ್ಷಿ…
ತುಂಬಾ ಜನರಿಗೆ ಮೆಸೇಜ್ಗಳನ್ನು ಕಳುಹಿಸಿದ್ದ ರೇಣುಕಾಸ್ವಾಮಿ Sex-mania ವ್ಯಕ್ತಿಯಂತೆ ಕಾಣುತ್ತಿದ್ದ. ಆನಂತರ ದರ್ಶನ್ ಅವರು ಪವನ್ ಹತ್ತಿರ ಇದ್ದ ರೇಣುಕಾಸ್ವಾಮಿಯ ಮೊಬೈಲ್ ತೆಗೆದುಕೊಂಡು, ಈ ...ಮಗ ಯಾರು…
ರೇಣುಕಾಸ್ವಾಮಿಗೆ ಬೈಗುಳದೊಂದಿಗೆ ಏಟು ಕೊಡುತ್ತಿದ್ದ ದರ್ಶನ್ ಕಾರಿನಿಂದ ಇಳಿಯುತ್ತಲೇ ನರಪೇತಲನಿಗೆ ಒದ್ದ ವಿನಯ್ ನಂತರ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಬನಿಯನ್ ಧರಿಸಿದ್ದ, ರಕ್ತ ಸುರಿಯುತ್ತಿದ್ದ…
ನೆತ್ತಿ,ಕೈ ಬೆರಳುಗಳಿಂದ ಸೋರುತ್ತಿದ್ದ ರಕ್ತ, ಬೆಳಿಗ್ಗೆಯಿಂದ ಸಂಜೆಯವರೆಗೂ ಬಿದ್ದಿತ್ತು ಹೊಡೆತ ದರ್ಶನ್ಗಿದ್ದ ಸಿಟ್ಟನ್ನು ಸಾರಿ ಹೇಳುತ್ತಿದ್ದವು ರೇಣುಕಾಸ್ವಾಮಿಯ ಮೈಮೇಲಿನ ಬಾಸುಂಡೆ ಪಬ್ನಿಂದ ಹೊರಟ ನಾವು ವಿಷ್ಣುವರ್ಧನ್ಸ ಮಾಧಿ…
ಸಿನಿಮೀಯ ಮಾದರಿಯಲ್ಲೇ ದರ್ಶನ್ ಹೊಡೆತ; ರೇಣುಕಾಸ್ವಾಮಿಗೆ ಬಿದ್ದ ಪ್ರತಿ ಏಟಿನಲ್ಲೂ ಇತ್ತು ದರ್ಶನ್ ಸಿಟ್ಟು ಮಾಫಿ ಸಾಕ್ಷಿಯಾದ 14ನೇ ಆರೋಪಿ: ಪ್ರದೋಷ ಹೇಳಿಕೆಯಲ್ಲಿ ಭಯಾನಕ ಮಾಹಿತಿ ಮೈಸೂರು:…
ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ ಓದುಗರು ಇಲ್ಲವೆ ಸುದ್ದಿ ಚಾನಲ್ಗಳನ್ನು ವೀಕ್ಷಿಸುವರಿಗೆ…
ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ ಮಹಿಳೆಯೊಬ್ಬರು ಅಽಕಾರ ವಹಿಸಿಕೊಳ್ಳುತ್ತಿರುವುದು ಇದು ಎರಡನೆಯ…