ಅರಿತು ನಡೆಯಲಿ ನೆರೆರಾಷ್ಟ್ರ! ಅರಿತು ನಡೆಯಲಿ ನೆರೆರಾಷ್ಟ್ರ! ಉಗ್ರವಾದ ಭಯೋತ್ಪಾದನೆ ಎಂದಿಗೂ ಮಾರಕ ಬಾಳದಾರಿಗೆ ಬದುಕು ಬೆಳೆಯದು ಹಿಂಸೆಯಿಂದ! ಸ್ಥಿರ ಬದುಕಿಗೆ ನಾಂದಿ ಒಲುಮೆ ಸ್ನೇಹ ಶಾಂತಿ!…
ಸರ್ಕಾರಿ ಉದ್ಯೋಗ ಪಡೆಯುವ ದೃಷ್ಟಿಯಿಂದ ಆಕಾಂಕ್ಷಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ಆದರೆ ಕೆಲವು ಸಮಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಪರೀಕ್ಷೆ ನಡೆಯುವ ಮೊದಲೇ ಸೋರಿಕೆ…
ಮೈಸೂರಿನ ರಾಜೇಂದ್ರ ನಗರದ ಮುಖ್ಯ ರಸ್ತೆಯಲ್ಲಿದ್ದ ಹಾಪ್ ಕಾಮ್ಸ್ ಮಳಿಗೆಯನ್ನು ಕೆಲವು ದಿನಗಳಿಂದ ಮುಚ್ಚಲಾಗಿದೆ. ಹಾಪ್ ಕಾಮ್ಸ್ ಮುಖಾಂತರ ನೇರವಾಗಿ ರೈತರಿಂದ ಗ್ರಾಹಕರಿಗೆ ಹಣ್ಣು-ತರಕಾರಿ ಸಿಗುತ್ತಿದ್ದು, ಬೆಲೆಯೂ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲಸೂರು ಮತ್ತು ಮಲ್ಲಮ್ಮನ ಹುಂಡಿ ಗ್ರಾಮಗಳ ನಡುವೆ ನೀರಹಳ್ಳಕ್ಕೆ ಸೇತುವೆ ನಿರ್ಮಿಸಿದ್ದು, ನಿರ್ಮಾಣವಾದ ಕೆಲ ದಿನಗಳಲ್ಲೇ ಬಿರುಕು ಬಿಟ್ಟಿದೆ. ಸೇತುವೆಯ ಬದಿಯಲ್ಲಿ ಕಲ್ಲಿನ ತಡೆ…
ಕಳೆದ ವಾರ ವಿಶ್ವಸಂಸ್ಥೆಯ ಅಭಿವೃದ್ಧಿ ಸಂಘಟನೆಯು ತನ್ನ ೨೦೨೫ರ ಮಾನವಾಭಿವೃದ್ಧಿ ವರದಿಯನ್ನು ಪ್ರಕಟಿಸಿದೆ. ಅದರಲ್ಲಿ ೨೦೨೩ಕ್ಕೆ ಸಂಬಂಧಪಟ್ಟಂತೆ ಪ್ರತಿಯೊಂದು ದೇಶದ ಮಾನವಾಭಿವೃದ್ಧಿ ಸೂಚ್ಯಂಕದ (Human Development Index-ಎಚ್.ಡಿ.ಐ.)…
ಈಗ ಮೊಬೈಲ್ ಯುಗವಾಗಿದ್ದು, ಮೊಬೈಲ್ ಇಲ್ಲದೆ ಯಾವ ಕೆಲಸವೂ ಅಸಾಧ್ಯ ಎನ್ನುವಂತಾಗಿದೆ. ಮೊಬೈಲ್‌ನಿಂದ ಎಷ್ಟು ಉಪಯೋಗವಿದೆಯೋ, ಅಷ್ಟೇ ದುರುಪಯೋಗವೂ ಇದೆ. ಮೊಬೈಲ್‌ನಲ್ಲಿ ಇರುವಂಥ ಸಾಮಾಜಿಕ ಮಾಧ್ಯಮವಾದ ಫೇಸ್…
ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಜನರು ಬರುತ್ತಾರೆ. ಆದರೆ ಚಾಮುಂಡೇಶ್ವರಿ ದೇವಾಲಯದ ಬಳಿ ಇರುವ ಚಪ್ಪಲಿ ಸ್ಟ್ಯಾಂಡ್‌ನಲ್ಲಿ ಚಪ್ಪಲಿ ಬಿಟ್ಟ ಮೇಲೆ ಕೈ ತೊಳೆಯಲು ನೀರು…
ಮೈಸೂರಿನ ಕೆಆರ್‌ಎಸ್ ಮುಖ್ಯರಸ್ತೆಯ ರಾಮಕೃಷ್ಣ ಅಧ್ಯಾತ್ಮ ಕೇಂದ್ರದ ಪಾದಚಾರಿ ಮಾರ್ಗದ ಬಳಿ ಟೀಮ್ ಮೈಸೂರು ತಂಡದವರು ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದಾರೆ. ಆದರೆ ರೈಲ್ವೆ ವಸತಿ ನಿಲಯದ…
ಮೈಸೂರಿನ ಚಾಮರಾಜ ಜೋಡಿ ರಸ್ತೆ ಸಮೀಪ ಇರುವ ಬಿಗಾಸ್ ಎಲೆಕ್ಟ್ರಿಕ್ ವಾಹನ ಶೋ ರೂಂ ಪಕ್ಕದ ಕಾಂಕ್ರೀಟ್ ರಸ್ತೆಯನ್ನು ಒಳಚರಂಡಿ ಪೈಪ್‌ಲೈನ್ ಅಳವಡಿಕೆಗಾಗಿ ಅಗೆದು ಎರಡು ವರ್ಷಗಳೇ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಭಾರತ-ಪಾಕಿಸ್ತಾನದ ನಡುವಣ ಯುದ್ಧವನ್ನು ಗಮನಿಸುತ್ತಾ ಇತಿಹಾಸವನ್ನು ಕೆದಕಿದರೆ ಕೆಲವು ಕೌತುಕದ ಹೋಲಿಕೆಗಳು ಕಾಣಸಿಗುತ್ತವೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ…