ನಮ್ಮ ಸುತ್ತಮುತ್ತಲೇ ಸಿಗುವ ಅಲೊವೆರಾದಿಂದ ತ್ವಚೆಗೂ ದೇಹಕ್ಕೂ ಬಹಳಷ್ಟು ಉಪಯೋಗಗಳಿವೆ. ಕ್ರೀಮ್‌ಗಳಿಗೆಂದು ಹಣ ವ್ಯಯಿಸುವ ಬದಲು, ನೈಸರ್ಗಿಕವಾಗಿ ದೊರೆಯುವ ಅಲೊವೆರಾ ಜೆಲ್ ಬಳಸುವುದು ಆರೋಗ್ಯದ ಹಿತದೃಷ್ಟಿಯಿಂದಲೂ ಉತ್ತಮ.…
ರಮ್ಯ ಅರವಿಂದ್ ಬಸಳೆ ಸೊಪ್ಪು ಬಳ್ಳಿಯ ರೂಪದಲ್ಲಿ ಬೆಳೆಯುವ ಒಂದು ಸೊಗಸಾದ ಸೊಪ್ಪು. ಭಾರತದ ಎಲ್ಲ ಭಾಗಗಳಲ್ಲಿಯೂ ಈ ಸೊಪ್ಪು ಕಾಣಸಿಗುತ್ತದೆ. ಇದನ್ನು ಸುಲಭವಾಗಿ ಮನೆಯಲ್ಲಿಯೇ ಬೆಳೆಯಬಹುದಾಗಿದ್ದು,…
ಸೌಮ್ಯ ಕೋಠಿ, ಮೈಸೂರು ಹೆಣ್ಣು ಎಂದಾಕ್ಷಣ ಸ್ತ್ರೀಯಾಗಿ, ಅಮ್ಮನಾಗಿ, ಅಕ್ಕ-ತಂಗಿಯಾಗಿ, ಮಡದಿಯಾಗಿ, ಮಗಳಾಗಿ ಹೀಗೆ ಹಲವಾರು ಪಾತ್ರಗಳು ನಮ್ಮ ಕಣ್ಮುಂದೆ ಬರುತ್ತವೆ. ಹಿಂದೆ ಹೆಣ್ಣು ಎಂದರೆ ಮತ್ತೊಬ್ಬರ…
ಸ್ಚಚ್ಛ ಸರ್ವೇಕ್ಷಣ್‌ಗೆ ಸಹಕಾರಿಯಾದ ಪಾಲಿಕೆಯ ತೋಟಗಾರಿಕೆ ವಿಭಾಗ ಸಾಲೋಮನ್ ಮೈಸೂರು: ‘ಆಹಾ ಮೈಸೂರು ಮಲ್ಲಿಗೆ ದುಂಡು ಮಲ್ಲಿಗೆ...’ ಎಂಬ ಜನಪ್ರಿಯ ಹಾಡು ಮೈಸೂರು ‘ಮಲ್ಲಿಗೆ ನಗರಿ’ ಎಂಬ ಬ್ರ್ಯಾಂಡ್…
ಸ್ವ ಸಹಾಯ ಸಂಘ ಸ್ಥಾಪನೆ: ೧೫ ಮಂದಿ ಸದಸ್ಯರು ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಸಾಮಾನ್ಯವಾಗಿ ಸಿಗ್ನಲ್‌ನಲ್ಲಿ ಕೆಂಪು ದೀಪ ಬೆಳಗಿದ ತಕ್ಷಣ ವಾಹನವನ್ನು ನಿಲುಗಡೆ ಮಾಡಿದವರ ಬಳಿಗೆ…
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ವಿಧಾನಸಭೆ ಚುನಾವಣೆಯಲ್ಲಿ ಸತತ ಹ್ಯಾಟ್ರಿಕ್ ಸಾಧಿಸುವ ಆಪ್ ಆದ್ಮಿ ಪಕ್ಷದ ಕನಸು ನುಚ್ಚುನೂರಾಗಿದೆ. ೨೦೨೦ರಲ್ಲಿ ನಡೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಸಂಘರ್ಷ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಮಾಧಾನ ತಂದಿದೆ. ಈ ಮಾತನ್ನು ಹೇಳಿದರೆ ಹಲವರಿಗೆ ಅಚ್ಚರಿಯಾಗಬಹುದು. ಆದರೂ ಇದು ನಿಜ.…
ಜಿ.ಕೃಷ್ಣ ಪ್ರಸಾದ್ ಸುಮ್ಮನೇ ube ಎಂದು ಗೂಗಲ್ ಮಾಡಿ ನೋಡಿ. ಆಕರ್ಷಕ ನೇರಳೆ ಬಣ್ಣದ ಗೆಡ್ಡೆ ಮತ್ತು ಅದರ ಬಳಕೆಯ ನೂರಾರು ರೂಪ ಗಳು ಮೊಬೈಲ್ ಪರದೆಯ…
ಡಿ.ಎನ್.ಹರ್ಷ ಸಾಕಷ್ಟು ಜನರಲ್ಲಿ, ತಾವು ವೃತ್ತಿಯಿಂದ ನಿವೃತ್ತಿ ಹೊಂದಿದ ಬಳಿಕ ಏನು ಮಾಡಬೇಕು ಎಂಬ ಆಲೋ ಚನೆ ಮೂಡುತ್ತದೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ತಾವು ಬಾಲ್ಯದಿಂದ ಕಂಡ…