ನಂಜನಗೂಡು: ‘ನಾಲೆ ಮಣ್ಣು ಖಾಸಗಿಯವರಿಗೆ; ಕೋಟಿ ಕೋಟಿ ಕಾಸು ಅನ್ಯರ ಜೇಬಿಗೆ’ ಶಿರೋನಾಮೆಯಲ್ಲಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾದ ಸುದ್ದಿಗೆ ಸಂಬಂಽಸಿದಂತೆ ಎಚ್ಚೆತ್ತ ನೀರಾವರಿ ಇಲಾಖೆಯ…
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿರುವ ಮುಡಿಗುಂಡಂನ ಸರ್ಕಾರಿ ರೇಷ್ಮೆ ಮಾರುಕಟ್ಟೆಯ ಎದುರು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಸೇರಿರುವ ಸಾರ್ವಜನಿಕ ಗ್ರಂಥಾಲಯ ಕಟ್ಟಡವಿದ್ದರೂ ಓದುಗರಿಗೆ ಬಳಕೆಗೆ ಬಾರದಂತಾಗಿದೆ. ಈ…
ಎಚ್.ಡಿ.ಕೋಟೆ ತಾಲ್ಲೂಕಿನ ಆರ್ಪಿ ಸರ್ಕಲ್ನಲ್ಲಿ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಈ ಸರ್ಕಲ್ನಲ್ಲಿ ಪ್ರತಿ ಭಾನುವಾರ ದನಗಳ…
ಮೈಸೂರು ನಗರದ ಗೋಕುಲಂ ಬಡಾವಣೆಯಲ್ಲಿರುವ ವಿದ್ಯಾ ವರ್ಧಕ ಇಂಜಿನಿಯರಿಂಗ್ ಕಾಲೇಜಿನ ಬಳಿ ಹಲವು ಮರಗಳು ಒಣಗಿ ನಿಂತಿದ್ದು, ಯಾರ ಮೇಲಾದರೂ ಬಿದ್ದರೆ ಅನಾಹುತ ಸಂಭವಿಸುವುದು ಖಚಿತ. ಒಣಗಿರುವ…
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಓಲಾ, ಊಬರ್ ಹಾಗೂ ರ್ಯಾಪಿಡೋ ಆಟೋ ಚಾಲಕರು ಗ್ರಾಹಕರಿಂದ ದುಪ್ಪಟ್ಟು ಬಾಡಿಗೆ ಪಡೆಯುತ್ತಿದ್ದಾರೆ. ಉದಾಹರಣೆಗೆ ರಾತ್ರಿ ವೇಳೆ ಮೈಸೂರಿನ ರೈಲು ನಿಲ್ದಾಣದಿಂದ ಹೆಬ್ಬಾಳಕ್ಕೆ…
ಕಾಂಗೀರ ಬೋಪಣ್ಣ ಮಣ್ಣು ಅಗೆದಿರುವುದರಿಂದ ಸಮೀಪದ ಮನೆಗಳು ಕುಸಿಯುವ ಭೀತಿ; ಸೂಕ್ತ ಕ್ರಮಕ್ಕೆ ನಿವಾಸಿಗಳ ಒತ್ತಾಯ ವಿರಾಜಪೇಟೆ: ಪುರಸಭೆಯ ಪರವಾನಗಿ ಪಡೆಯದೆ ವ್ಯಕ್ತಿಯೊಬ್ಬರು ಕಟ್ಟಡ ನಿರ್ಮಾಣಕ್ಕೆ ಮಣ್ಣು…
ಪುನೀತ್ ಮಡಿಕೇರಿ ಮಳೆಗಾಲದಲ್ಲಿ ಸಂಚಾರ ಅಪಾಯ ಹಿನ್ನೆಲೆ; ಕುಶಾಲನಗರ- ಪಿರಿಯಾಪಟ್ಟಣ ತಾಲ್ಲೂಕಿನ ಸಂಪರ್ಕಕ್ಕೆ ಬ್ರೇಕ್ ಮಡಿಕೇರಿ: ಕೊಡಗಿನ ಕುಶಾಲನಗರ ತಾಲ್ಲೂಕು ಮತ್ತು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ…
ಪ್ರಶಾಂತ್ ಎಸ್. ರಾಷ್ಟ್ರಿಯ ಡಿಜಿಟಲ್ ಲೈಬ್ರರಿ ಯೋಜನೆಯಡಿ ತಯಾರಿ ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಗ್ರಂಥಾಲಯ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತು ಯೋಜನೆಗೆ ಒಟ್ಟು ೨.೪ ಕೋಟಿ…