from the print

ಉದ್ಘಾಟನೆಗೆ ಸಜ್ಜಾದ ಮಡಿಕೇರಿ ತಾಲ್ಲೂಕು ಆಡಳಿತ ಸೌಧ

9 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ಕಾಮಗಾರಿ ಕಡೆಗೂ ಪೂರ್ಣ; ಐದು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಟ್ಟಡ ಮಡಿಕೇರಿ: 9 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ಕಂದಾಯ ಇಲಾಖೆಯ ವಿವಿಧ…

2 years ago

ಹದಿಹರೆಯದ ಆತಂಕಗಳಿಗೆ ಆಯುರ್ವೇದ ಪರಿಹಾರಗಳು

ಡಾ. ಚೈತ್ರ ಸುಖೇಶ್ ಮನುಷ್ಯನ ಬೆಳವಣಿಗೆಯ ಹಾರ್ಮೋನ್ ನಮ್ಮ ಮಿದುಳಿನಲ್ಲಿರುವ ಪಿಟ್ಯುಟರಿ ಗ್ರಂಥಿಯಲ್ಲಿ ಉತ್ಪತ್ತಿಯಾಗುತ್ತದೆ. ಈ ಹಾರ್ಮೋನ್‌ನ ಉತ್ಪಾದನೆ ಒಬ್ಬರಲ್ಲಿ ಹೆಚ್ಚಾದರೆ ಅವರು ಎತ್ತರವಾಗಿ ಬೆಳೆಯು ತ್ತಾರೆ.…

2 years ago

ಕುಕ್ಕರಹಳ್ಳಿ ಕೆರೆ ವಿವಾದ : ʻಶ್ವಾನ ಶಾಲಾʼ ಗಳನ್ನು ನಿರ್ಮಿಸಿ

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮತ್ತು ಪರಿಸರವಾದಿ. ಮೈ ಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಬೀದಿ ನಾಯಿಗಳಿಗೆ ಶ್ವಾನ ಪ್ರಿಯರು ಆಹಾರ ನೀಡುವುದರ ಬಗ್ಗೆ ಸಾಕಷ್ಟು ವಾದ…

2 years ago

ಶೃುತಿ ರಂಜನಿಯ ಸಂಗೀತ ಸಾಂಗತ್ಯ

ಕೀರ್ತಿ ಬೈಂದೂರು ಅಪ್ಪನ ಹಿಂದೆ ಗಾಡಿಯಲ್ಲಿ ಕೂತು, ಇಂಜಿನಿಯರಿಂಗ್ ಕಾಲೇಜಿಗೆ ದಾಖಲಾಗುವುದಕ್ಕೆಂದು ಶ್ರುತಿ ರಂಜನಿ ಅವರು ಹೊರಟಿದ್ದರು. ಆದರೆ ತಂದೆಯವರು ದಾಖಲಿಸಿದ್ದು ಮಾತ್ರ ಮೈಸೂರು ವಿಶ್ವವಿದ್ಯಾನಿಲಯದ ಲಲಿತ…

2 years ago

ಮೈಸೂರು: ಸುಗಮ ಸಂಚಾರಕ್ಕೆ 50 ಹೊಸ ಸಿಗ ಲ್ ಲೈಟ್ ಅಳವಡಿಕೆ

ಎಚ್. ಎಸ್. ದಿನೇಶ್ ಕುಮಾರ್ ಮೈಸೂರು: ಸುಗಮ ಸಂಚಾರ ವ್ಯವಸ್ಥೆಗಾಗಿ ನಗರದಾದ್ಯಂತ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ವಿವಿಧ ವೃತ್ತ ಗಳು ಹಾಗೂ ಜಂಕ್ಷನ್‌ಗಳಲ್ಲಿ 50…

2 years ago

ಬಿಜೆಪಿಯಲ್ಲಿ ಹೆಚ್ಚಿದ ಆಂತರಿಕ ಒಡಕು?

ಕ್ಷೀಣಿಸುತ್ತಿದೆ ಅಧಿಕಾರ ಹಿಡಿಯುವ ಮೈತ್ರಿಕೂಟದ ಕನಸು ಕೆಲ ಕಾಲದ ಹಿಂದೆ ಕರ್ನಾಟಕದ ಬಿಜೆಪಿ-ಜಾ. ದಳ ಮಿತ್ರಕೂಟದಲ್ಲಿ ದೊಡ್ಡ ಮಟ್ಟದ ನಿರೀಕ್ಷೆಯಿತ್ತು. ಅದೆಂದರೆ ರಾಜ್ಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ…

2 years ago

ಅಜ್ಜಿಯ ಉಗುಳಿನ ರಹಸ್ಯ

ಎನ್.ಕೇಶವಮೂರ್ತಿ ಮೈಸೂರಿನ ಸಮೀಪ ದಲ್ಲಿ ವೀರನಗೆರೆ ಎಂಬ ಊರಿದೆ. ಅದು ಈಗ ಮೈಸೂರಿಗೇ ಸೇರಿ ಕೊಂಡಿದೆ. ಈ ಗ್ರಾಮ ದಲ್ಲಿ ಮಹಾರಾಜರ ಕಾಲದಿಂದಲೂ ಬದನೆಕಾಯಿ ಬೆಳೆಯುವ ಕುಟುಂಬವೊಂದಿತ್ತು.…

2 years ago

ಕೃಷಿ ಪಂಡಿತ ಗೋಪಾಲೇಗೌಡರ ಕುರಿತು

ಭೇರ್ಯ ಮಹೇಶ್‌ ಮೈಸೂರು ಜಿಲ್ಲೆಯಲ್ಲಿ ಭತ್ತ, ರಾಗಿ, ಕಬ್ಬು, ತೆಂಗು, ವಿವಿಧ ಬಗೆಯ ಹೂವುಗಳು ಹೀಗೆ ಕೆಲವೇ ಕೆಲವು ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಇವುಗಳ ನಡುವೆ ಮಲೆನಾಡಿನಲ್ಲಿ ಬೆಳೆಯುವ…

2 years ago

ಮಹಾರಾಣಿ ಕಾಲೇಜು ಕಟ್ಟಡ ದುರಂತ ಮರುಕಳಿಸದಂತೆ ಎಚ್ಚರಿಕೆ ಅಗತ್ಯ

ಮೈಸೂರಿನ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ, ಸುಭದ್ರತೆ ಬಗ್ಗೆ ಆಗಾಗ ವಿವಾದಗಳು ಸೃಷ್ಟಿಯಾಗುತ್ತಲೇ ಇವೆ. ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್ ಕಟ್ಟಡಗಳ ಭಾಗಶಃ ಕುಸಿತ, ದುರಸ್ತಿ, ಪುನರ್ ನಿರ್ಮಾಣದ…

2 years ago

ನಕ್ಸಲ್ ರವಿ ಪತ್ತೆಗೆ ಮಾರುವೇಷದ ಕಾರ್ಯಾಚರಣೆ ಯಶಸ್ವಿ

ಮಂಜು ಕೋಟೆ ಎಚ್. ಡಿ. ಕೋಟೆ: ನಕ್ಸಲ್ ತಂಡದ ನಾಯಕ ಕೋಟೆ ಹೊಂಡಾರಳ್ಳಿ ರವಿ ಪತ್ತೆಗಾಗಿ ಕೋಟೆಯ ಪೊಲೀಸ್ ಪೇದೆ ರಮೇಶ್ ರಾವ್ ಮಾರುವೇಷದಲ್ಲಿ ತಿಂಗಳುಗಟ್ಟಲೆ ಕಾಡಿನಲ್ಲಿ…

2 years ago