from the print

ಋತುಬಂಧದ ಸಂಕಟಗಳಿಗೆ ಸರಳ ಪರಿಹಾರಗಳು

• ಡಾ.ಚೈತ್ರ ಸುಖೇಶ್ ಸಾಮಾನ್ಯವಾಗಿ 45 ವರ್ಷಗಳು ತುಂಬಿದ ನಂತರ ಮಹಿಳೆಯರಿಗೆ ಒಂದು ವರ್ಷದವರೆಗೂ ಋತುಚಕ್ರವು ಬರದೇ ಇದ್ದಲ್ಲಿ ಋತುಬಂಧದ ಸಮಸ್ಯೆ ಕಾಡಲಿದೆ. ಈ ಋತುಬಂಧಕ್ಕೆ ಸಂಬಂಧಿಸಿದಂತೆ…

2 years ago

ಕಾನೂನು ಬೋಧಿಸುವ ಸ್ತ್ರೀಶಕ್ತಿ ಇಂದುಮತಿ

• ಕೀರ್ತಿ ಬೈಂದೂರು ಪಾಠ ಮಾಡುವುದೆಂದರೆ ಎಂ. ಜೆ.ಇಂದುಮತಿ ಅವರಿಗೆ ತಪಸ್ಸಿನಂತೆ ಅವರಿಗೆ ತಾನೊಬ್ಬಳು ಕಾನೂನು ವಿಷಯದ ಅಧ್ಯಾಪಕಿ ಆಗ ಬಹುದೆಂಬ ಕನಸಿರಲಿಲ್ಲ. ಆದರಿಂದು ವಿದ್ಯಾರ್ಥಿಗಳ ಮೆಚ್ಚಿನ…

2 years ago

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ: ಎಷ್ಟು ಸರಿ?

• ವಿಲೈಡ್ ಡಿಸೋಜ, ಉಪ್ಪಿನಂಗಡಿ ಕರ್ನಾಟಕ ಸರ್ಕಾರ ಪೂರ್ವ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ವನ್ನು ಕೈಗೊಂಡಿದ್ದು, ಎಲ್‌ಜಿ ಮತ್ತು ಯುಕೆಜಿ ತರಗತಿ ಳನ್ನು…

2 years ago

ಮಗ ವಿಕ್ರಂ ಹೇಳಿದ ಅಪ್ಪ ಚದುರಂಗರ ಸ್ವಾಭಿಮಾನದ ಕಥೆ

• ಕೀರ್ತಿ ಬೈಂದೂರು ಮೊನ್ನೆ ಹೀಗೇ ಮಾತನಾಡುತ್ತಾ ಪ್ರೊಫೆಸರ್ ವಿಕ್ರಂ ರಾಜೇ ಅರಸು ಈ ವಿಷಯವನ್ನು ಹೇಳಿದರು. ಚದುರಂಗ ಅವರ ಅಣ್ಣನೊಂದಿಗೆ ರಾಜಕುಮಾರಿ ಲೀಲಾವತಿ ಅವರ ಮದುವೆಯಾಯಿತು.…

2 years ago

ಅಯ್ಯಾಜಯ್ಯನ ಹುಂಡಿ, ಕೇರ್ಗಳ್ಳಿ ಕೆರೆ ಕಲುಷಿತ ತಡೆಗೆ 24.80 ಕೋಟಿ ರೂ.ಪ್ಲಾನ್

ಮೈಸೂರು: ಲಕ್ಷ ಲಕ್ಷ ಹಣ ಕೊಟ್ಟು ನಿವೇಶನ ಖರೀದಿಸಿ, ಸುಂದರವಾದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದರೂ ಒಳಚರಂಡಿ (ಯುಜಿಡಿ) ಸಮಸ್ಯೆ ಎದುರಿ ಸುತ್ತಿರುವ ನಿವಾಸಿಗಳ ಬವಣೆ ಕೊನೆಗೂ…

2 years ago

ಪುಟ್ಟಮ್ಮಜ್ಜಿ ಹೇಳಿದ ಕಾಡುಸೊಪ್ಪಿನ ಹೆಸರುಗಳು

ಅಜಯ್ ಕುಮಾರ್ ಎಂ ಗುಂಬಳ್ಳಿ ಕೆರೆ ಕೆಲಸಕ್ಕೆ ಹೋಗಿದ್ದ ಪುಟ್ಟಮ್ಮಜ್ಜಿ ಬರುವಾಗ ಅವಳ ಮಡಿಲು ವಾಲಿಬಾಲ್ ಚೆಂಡಿನಾಕಾರದಲ್ಲಿ ಕಾಣುತ್ತಿದ್ದಕ್ಕೆ ಹಟ್ಟಿ ಮುಂದೆ ಕೂತಿದ್ದ ನಾನು “ಏನಜ್ಜಿ ಅದು"…

2 years ago

ಅಮೀರ್ ಅವರ ಕನಸು ಕಣ್ಣುಗಳು; ಈ ಇಬ್ಬರು ಮಕ್ಕಳು

ಹನಿ ಉತ್ತಪ್ಪ ಮೈಸೂರಿನ ಅಮೀರ್ ಅವರು ಕಂಪ್ಯೂಟರ್ ಸೈನ್ಸ್ ಪದವೀಧರರು. ಸಾಫ್ಟ್‌ವೇರ್ ಉದ್ಯಮ ಸಾಕು-ಬೇಕಾದ ಮೇಲೆ ಗುಜರಿ ವ್ಯಾಪಾರವನ್ನು ಆರಂಭಿಸಿದವರು. ಅಮೀರ್ ಅವರು ತನ್ನ ಮಕ್ಕಳಿಬ್ಬರ ಕನಸುಗಳಿಗೆ…

2 years ago

ಮೈಸೂರಿನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆಗೆ ಶೀಘ್ರ ಪರಿಹಾರ; ಪ್ಲಾಸ್ಟಿಕ್‌ ಮರು ಬಳಕೆ ಘಟಕ ಸ್ಥಾಪಿಸಲು ಸೂಚನೆ

ಮೈಸೂರು: ದೇಶ-ವಿದೇಶಗಳ ಸಹಸ್ರಾರು ಪ್ರವಾಸಿಗರು ಭೇಟಿ ನೀಡುವ ಸಾಂಸ್ಕೃತಿಕ ನಗರಿ ಮೈಸೂರಿಗೆ ಕಂಟಕವಾಗಿರುವ ಮತ್ತು ಪರಿಸರವನ್ನು ದೊಡ್ಡ ಪ್ರಮಾಣದಲ್ಲಿ ಹಾಳು ಮಾಡುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಮರ್ಪಕವಾಗಿ ಮರು…

2 years ago