from the print

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ ಕಾಲ ಮೈಸೂರಿನಲ್ಲಿ ನೆಲೆಸಿದ್ದರು. ಆ ವೇಳೆ…

2 months ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಪ್ರಾರಂಭಕ್ಕೆ ದಿನಗಣನೆ…

2 months ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ…

2 months ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ ನಾಗಾಲೋಟದಲ್ಲಿ ಸಾಗುತ್ತಿದೆ. ಇತ್ತೀಚೆಗೆ ಎಲ್ಲೆಡೆ ಆಗುತ್ತಿರುವ…

2 months ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ ಕಡಿತಗೊಳಿಸಿರುವುದು ಅಕ್ಷಮ್ಯ. ನಿಗದಿತ ಸಮಯದಲ್ಲಿ ವಿದ್ಯುತ್…

2 months ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ ಕರೆ ಕೊಟ್ಟಿರುವುದು ಮಾಧ್ಯಮಮಗಳಲ್ಲಿ ಪ್ರಕಟವಾಗಿದೆ. ಇಂತಹ…

2 months ago

ಓದುಗರ ಪತ್ರ: ಸೌಜನ್ಯಾ ಪ್ರಕರಣದಲ್ಲಿ ನ್ಯಾಯ ದೊರೆಯುವುದೇ?

೧೪ ವರ್ಷಗಳಿಂದ ಪೊಲೀಸ್ ತನಿಖೆ ನ್ಯಾಯಾಲಯ / ಸಿಬಿಐ / ತನಿಖಾ ಸಂಸ್ಥೆಗಳಲ್ಲಿ ‘ಅಲೆದಾಟ’ನಡೆಸುತ್ತಿರುವ ಸೌಜನ್ಯಾ ಪ್ರಕರಣದಲ್ಲಿ ನಿಜಕ್ಕೂ ನ್ಯಾಯ ದೊರೆಯುವುದೇ ಎನ್ನುವ ಅನುಮಾನ ಈ ಪ್ರಕರಣದ…

2 months ago

ಒಂದು ಬಾಡಿಗೆ ಕ್ಯಾಮೆರಾ…ಒಂದು ಬಾಡಿಗೆ ದೋಣಿ…

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಷ್ಟದ ಬದುಕನ್ನು ವರ್ಣರಂಜಿತಗೊಳಿಸಿದ ಚಿತ್ರಗಳು! ಕೇರಳಂನ ಕೊಟ್ಟಾಯಂನ ನಂದೂ ಕೆ.ಎಸ್. ಕಲಿತದ್ದು ಎಂಜಿನಿಯರಿಂಗ್. ಆದರೆ, ಆತನ ಪ್ರಕಾರ ಆತ ಒಬ್ಬ ಹುಟ್ಟು…

2 months ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ೧೦೦ ಕ್ಕೂ…

2 months ago