ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ಕಾರಿಗನಹಳ್ಳಿ ಅಣೆಕಟ್ಟೆಯು ಸಂಪೂರ್ಣ ಬತ್ತಿ ಹೋಗಿದೆ.…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ. ಗೌರಿ ಹಬ್ಬದಂದು ಈ ಹೂವನ್ನು ಪೂಜೆಯಲ್ಲಿ…
ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಮುಂದಾಗಿದ್ದಾರೆ. ತಾಲ್ಲೂಕಿನಲ್ಲಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ ಎಂದಿನಂತೆ ದಸರಾ ಚಿತ್ರೋತ್ಸವ ಮುಂದುವರಿಯುವಂತೆ ರಾಜ್ಯ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯನವರು, ಅಽಕಾರಿಗಳೊಡನೆ ಇತ್ತೀಚೆಗೆ ಸಭೆ ನಡೆಸಿರುವ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ ನೀರಿನ ಲಭ್ಯತೆ, ರೈತರ ಸಮಸ್ಯೆ ಹಾಗೂ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ, ಸರ್ಕಾರದ ವಿಷಯದಲ್ಲೂ ಅಷ್ಟೇ. ಸರ್ಕಾರ ಚಿತ್ರೋದ್ಯಮಕ್ಕೆ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಶತದಿನ ಪೂರೈಸಿರುವ ಸಂದರ್ಭದಲ್ಲಿಯೇ…