from the print

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ ಮಾರಾಟವಾಗಿದೆ ಎಂದರೆ ಸುಖವೋ ಅಥವಾ ಸಂಕಟವೋ…

3 months ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ ಸಂದೇಶ ಸಾರುವ ಸಂಜೀವಿನಿಯದು ಪ್ರೀತಿ! ಜಾತಿ…

3 months ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ ಇರಿಸುವ ಬದಲು ಎಲ್ಲೆಂದರಲ್ಲಿ ಬೀಸಾಡಿ ಅಸಡ್ಡೆ…

3 months ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪ ಪ್ರತಿಭಟನೆ…

3 months ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ: ಹವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆ, ವನ್ಯಮೃಗಗಳ…

3 months ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಆಗಿರುವ ಮಳೆ ಕಾರಣದಿಂದ ತಾಪಮಾನದಲ್ಲಿ ಬದಲಾವಣೆಯಾಗಿ…

3 months ago

ಚುಂಚನಕಟ್ಟೆ: ಕಣ್ಮನ ಸೆಳೆಯುತ್ತಿರುವ ಜಾನುವಾರು ಜಾತ್ರೆ

ಆನಂದ್‌ ಹೊಸೂರು  ೪ ರಿಂದ ೬ ಲಕ್ಷ ರೂ.ಗೂ ಅಧಿಕ ಬೆಲೆಬಾಳುವ ದುಬಾರಿ ಎತ್ತುಗಳು ಆಕರ್ಷಣೆ; ರೈತರ ಸಂಭ್ರಮ ಹೊಸೂರು: ಸುಗ್ಗಿಯ ನಂತರ ನಡೆಯುವ ದಕ್ಷಿಣ ಭಾರತದ…

3 months ago

‘ಕಸದ ಆಗರವಾಗಿರುವ ಆರೋಗ್ಯ ಕೇಂದ್ರದ ಆವರಣ’

ಗಬ್ಬು ನಾರುತ್ತಿರುವ ರಾಮಾನುಜ ರಸ್ತೆಯ ಅಕ್ಕಮ್ಮಣ್ಣಿ ಆಸ್ಪತ್ರೆ ಪರಿಸರ  ಮೈಸೂರು: ಇದು ಅಕ್ಷರಶಃ ಆರೋಗ್ಯ ಕೇಂದ್ರದ ಅನಾರೋಗ್ಯ ಪರಿಸ್ಥಿತಿ. ಇಲ್ಲಿ ಆಸ್ಪತ್ರೆ ಇದೆ ಎಂಬ ಜ್ಞಾನವೂ ಇಲ್ಲದಂತೆ ಜನರು…

3 months ago

ಚುನಾವಣಾ ರಾಜಕೀಯ ಬಿಟ್ಟ ಬಿಜೆಪಿ ಕಟ್ಟಾಳು!

ಕೆ.ಬಿ.ರಮೇಶನಾಯಕ ಮೈಸೂರು: ಹಳೆಯ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ -ಜನತಾ ಪರಿವಾರದ ಭದ್ರಕೋಟೆಯ ನಡುವೆಯೂ ಕೃಷ್ಣರಾಜ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನ್ನುವಂತೆ ಮಾಡಿದ್ದ ಮಾಜಿ ಸಚಿವ, ಬಿಜೆಪಿಯ ಕಟ್ಟಾಳು…

3 months ago