ಬಿ.ಟಿ.ಮೋಹನ್‌ಕುಮಾರ್ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯಿತಿಗಳಲ್ಲಿ ಸದ್ದಿಲ್ಲದೆ ಸೇವೆ ಸಲ್ಲಿಸುತ್ತಾ, ನಮ್ಮ ಹಳ್ಳಿಗಳ ಪ್ರತಿ ಮನೆಯ ಬಾಗಿಲಿಗೆ ನೀರು ತಲುಪಿಸುವ ನೀರುಗಂಟಿಗಳು,…
ಎಸ್.ಎಸ್.ಭಟ್ ಈ ಬಾರಿ ೫೦ ಲಕ್ಷ ರೂ. ಅಂದಾಜು ವೆಚ್ಚದ ಯೋಜನೆ ಸಿದ್ಧವಾಗಿರುವುದಕ್ಕೆ ಭಕ್ತರ ಆಕ್ರೋಶ ನಂಜನಗೂಡು: ಶಿವರಾತ್ರಿಯ ಮುನ್ನಾ ದಿನ ದೇವಾಲಯಕ್ಕೆ ಆಗಮಿಸಿ ಇರುಳೆಲ್ಲ ಜಾಗರಣೆ…
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ ಆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ…
ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ ಬಸ್‌ಗಳಿಗಾಗಿ ಕಾಯುವುದು ಅನಿವಾರ್ಯವಾಗಿದೆ. ಗ್ರಾಮ ಪಂಚಾಯಿತಿ…
ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು ಜಾಹೀರಾತನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.…
ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು ಕಟ್ಟಿಕೊಂಡು ನೂರಾರು ಜನ ಬರುತ್ತಾರೆ. ತನ್ನ…
ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು. ಕಡಿಮೆ ಸಮಯದಲ್ಲಿ ಭರಪೂರ ಮನರಂಜನೆಯ ರಸದೌತಣ…
ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ ಕುರಿತು ಪೊಲೀಸರು ಜಾಗೃತಿ ಮೂಡಿಸುತ್ತಿದ್ದರೂ ಜನರು…
ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ ದೇಗುಲದ ಉದ್ಘಾಟನೆ ಫೆ.೬ರಂದು ನಡೆಯಲಿದೆ. ಫೆ.೪ರ…