ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ಡಿ.೨೬ರಂದು ‘ಕಸದರಾಶಿ ತೆರವುಗೊಳಿಸಿ’ ಎಂಬ…
ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ ಭಿಕ್ಷೆ ಬೇಡುತ್ತಾರೆ. ತೃತೀಯ ಲಿಂಗಿಗಳು ವಾಹನ…
ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು ತುಳಿದುಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಪ್ರಸ್ತುತ ಇರುವ…
ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ ತಿರುವಿನಲ್ಲಿ ನಡೆಸುವ ಆತ್ಮಾವಲೋಕನ. ಪ್ರತಿ ವರ್ಷವೂ…
ಪಂಜುಗಂಗೊಳ್ಳಿ ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ ಒಬ್ಬ ಪೆಥೋಲಜಿ ಟೆಕ್ನಿಷಿಯನ್ ಆಗಿದ್ದ ದತ್ತಾ…
ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು ಪ್ರಕೃತಿ ಮಡಿಲಿನಲ್ಲಿ ಬರ ಮಾಡಿಕೊಳ್ಳಲು ಪ್ರವಾಸಿಗರು…
೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು ದಾಖಲಾಗುವಂತೆ ಮಾಡಿದೆ. ದೇಶಾದ್ಯಂತ ಮತ ಕಳ್ಳತನದ…
ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ ಸರ್ಕಾರಿ ಶಾಲೆಗಳಲ್ಲಿ ಅವಧಿಗೂ ಮುನ್ನವೇ ಶಾಲೆಗೆ…
ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ ಗೃಹಗಳನ್ನು ಕಾಯ್ದಿರಿಸಿದ್ದು ಡಿ.೩೧ ಮತ್ತು ಜನವರಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬ ಹೊಸ ಬಸ್‌ಗಳು ಸೇರ್ಪಡೆಯಾಗಿವೆ. ಏತನ್ಮಧ್ಯೆ ಹಳೆಯ…