ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು ಆದಾಯ ಗಳಿಸಿರುವುದಾಗಿ ಮೈಸೂರು ರೈಲ್ವೆ ಇಲಾಖೆಯ…
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ…
೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮ ಲಕ್ಷ ರೂ. ಮೌಲ್ಯದ ೨೬೨ ಗ್ರಾಂ…
ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ.…
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ ಅಂಗವಾದ ಸುಗ್ಗಿ ಉತ್ಸವಗಳು ಮಲೆನಾಡು ಪ್ರದೇಶದಲ್ಲಿ…
ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯಲ್ಲಿ ಏರುಗತಿಯಲ್ಲಿ ಸಾಗುತ್ತಿದೆ!…
ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು ನಾವು ಸಾವಿರ ಬಾರಿ ಹೇಳಿದ್ದೇವೆ. ದೇಶದ…
ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನೂ ಪ್ರಕಟಿಸಲಾಗುತ್ತದೆ. ಈ ಸಮಯದಲ್ಲಿ ಮಕ್ಕಳ…
೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ. ಇಂದಿನ ಆಧುನಿಕ ಯುಗದಲ್ಲಿ ಮೊಬೈಲ್, ಟೀವಿ…