Mysore
28
broken clouds

Social Media

ಸೋಮವಾರ, 13 ಏಪ್ರಿಲ 2026
Light
Dark

from the print

Homefrom the print

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ ಸರ್ಕಾರ ಬಜೆಟ್ ಅಧಿವೇಶನದಲ್ಲಿ ಮಂಡಿಸಿದೆ. ಕೆಲ ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಅನ್ಯ ಜಾತಿ ಯುವಕನನ್ನು ಮದುವೆಯಾದ ಕಾರಣಕ್ಕೆ ಗರ್ಭಿಣಿ ಮಗಳನ್ನು …

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ ಒಂದು ಕಬ್ಬಿಣದ ಕಡಲೆ ಆಗಿತ್ತು. ಇಂತಹ ಕೋರ್ಸುಗಳಿಗೆ ಸೇರಲು ಶೋಷಿತ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಸಹಜವಾದ ಹಿಂಜರಿಕೆ, ತಳಮಳ, ಆತಂಕ, …

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಅಂದ ಹಾಗೆ ಕಾಂಗ್ರೆಸ್ ವರಿಷ್ಠರಿಗೆ ಅವರು ರವಾನಿಸಿದ ಸಂದೇಶವೇನು ಎಂಬುದನ್ನು ನೋಡುವ ಮುನ್ನ ಇಂತಹ ಸಂದೇಶ ರವಾನಿಸಲು …

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಮಕ್ಕಳ ಪ್ರವೇಶಾತಿ ಹೆಚ್ಚಳವಿಲ್ಲದೆ, ಮೂಲಭೂತ ಸೌಲಭ್ಯ ಕೊರತೆಯಿಂದಾಗಿ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಏದುಸಿರು ಬಿಡುತ್ತಿದ್ದು, ನೂರೆಂಟು ವರ್ಷ ಗಳ …

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಎಚ್‌ಪಿವಿ ಲಸಿಕಾ ಕಾರ್ಯಕ್ರಮಕ್ಕೆ ನಿರೀಕ್ಷಿತ ಸ್ಪಂದನೆ ದೊರಕಿಲ್ಲ. ಸುಳ್ಳು ಸುದ್ದಿ ಹರಡುವಿಕೆ ಮತ್ತು ಜನ ಜಾಗೃತಿಯ …

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ ತರಲಾಗಿದೆ ಎನ್ನಲಾಗುತ್ತಿರುವ ಈ ಮಸೂದೆ, ಸ್ವಯಂ ಗುರುತಿನ ಹಕ್ಕಿನಿಂದ ಹಿಡಿದು ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಕುಟುಂಬದ ಮಾನ್ಯತೆವರೆಗೂ ಅನೇಕ …

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಗ್ರಾಮ ಪಂಚಾಯಿತಿಯನ್ನು ಗುರುತಿಸಿ ರಾಜ್ಯ ಸರ್ಕಾರವು ಕೊಡಮಾಡುವ ೨೦೨೪-೨೫ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ತಾಲ್ಲೂಕಿನ ರಂಗಸಮುದ್ರ …

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ ನುಗ್ಗಿ ಮೇಯುವ ದನಗಳು... ಇವು ರಾಮಕೃಷ್ಣನಗರದಲ್ಲಿರುವ ಪಾರ್ಕ್‌ನ ದುಸ್ಥಿತಿಯ ದೃಶ್ಯಗಳು. ರಾಮಕೃಷ್ಣನಗರದ ಹೆಚ್ ಬ್ಲಾಕ್ ೭ನೇ ಮೇನ್‌ನಲ್ಲಿರುವ ಪಾರ್ಕ್ ಅಭಿವೃದ್ಧಿ …

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ ಕಾರಣಮವಾಗುತ್ತಿರುವುದರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಹಿರಿಯರು ಒಂದು ವಿನೂತನ ಕಾರ್ಯಕ್ಕೆ ಮುಂದಾಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ಮದ್ಯವನ್ನು ಅಕ್ರಮವಾಗಿ …

Stay Connected​
error: Content is protected !!