ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಕುಸಿತವಾಗಿರುವುದರಿಂದ ಸಾವಿರಾರು ಅಡಿ ಬೋರ್‌ವೆಲ್ ಕೊರೆದು ನೀರನ್ನು ತೆಗೆದು …










