Mysore
23
overcast clouds

Social Media

ಶುಕ್ರವಾರ, 24 ಜುಲೈ 2026
Light
Dark

from the print

Homefrom the print

ಮಹೇಂದ್ರ ಹಸಗೂಲಿ ನಿತಿನ್ ಗಡ್ಕರಿ-ಪ್ರಿಯಾಂಕ ಗಾಂಧಿ ಪತ್ರ ವ್ಯವಹಾರಕ್ಕೆ ರೈತರು, ಪರಿಸರವಾದಿಗಳ ವಿರೋಧ  ಗುಂಡ್ಲುಪೇಟೆ: ಕೇರಳ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಬಂಡೀಪುರದ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿರ್ಬಂಧ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಂಬಂಧ ಅರಣ್ಯ ಮಾರ್ಗದಲ್ಲಿ ಪರ್ಯಾಯ ಸುರಂಗ ನಿರ್ಮಾಣ ಸಾಧ್ಯತೆ …

ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ ಗಾಂಧಿ, ಖಾದಿ, ಅಹಿಂಸೆಗಳು ಮಾರ್ದನಿಸಿದವು. ಶತಮಾನಗಳ ಹಿಂದೆ ಸ್ಥಾಪಿತವಾದ ಈ ಖಾದಿ ಕೇಂದ್ರಕ್ಕೆ ಪುನಶ್ಚೇತನ ನೀಡಲು ಹಿರಿಯರಂಗ ಕರ್ಮಿ ಹೆಗ್ಗೂಡು …

dgp murder case

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ ಉಳಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಪಾರ್ಕ್ ಮಾದರಿಯಲ್ಲೇ ಇಲ್ಲೂ ಪಾರ್ಕ್ ನಿರ್ಮಿಸಿ ದರೆ ಜನರಿಗೆ ‘ಜಲ ಸಾಕ್ಷರತೆ’ ದೊರೆಯುತ್ತಿತ್ತು. ಆದರೆ, ಆಳುವವರ …

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ ಸಾರಸ್ವತ ಲೋಕಕ್ಕೆ ಸಂದ ಗೌರವವಾಗಿದೆ. ತಮ್ಮ  ಮನೆಯನ್ನೇ ಗ್ರಂಥಾಲಯವನ್ನಾಗಿ ಮಾಡಿ ಕೊಂಡು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ಓದುಗರಿಗೆ ಉಚಿತವಾಗಿ ಪುಸ್ತಕವನ್ನು ಓದಲು …

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ ಕಡಿಮೆ, ರಾಮಕೃಷ್ಣನಗರಕ್ಕೆ ನಗರ ಸಾರಿಗೆಯ ೬೧,೬೨,೧೩೫ ಸಂಖ್ಯೆಯ ಬಸ್ಸುಗಳು ಸಂಚರಿಸುತ್ತವೆ. ಆದರೆ ೧೩೫ ಸಂಖ್ಯೆಯ ಬಸ್ ಈ ಮಾರ್ಗದಲ್ಲಿ ಸಂಚರಿಸುವುದನ್ನು …

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ ಮಹೋತ್ಸವದ ನೇತೃತ್ವವನ್ನು ಶ್ರೀ ಮಾಸ್ತಮ್ಮನವರ ಪೂಜಾ ಸೇವಾ ಸಮಿತಿ ವಹಿಸಿಕೊಂಡಿತ್ತು. ನೂರಾರು ಭಕ್ತರ ಸಮ್ಮುಖ ದಲ್ಲಿ ಧಾರ್ಮಿಕ ಆಚರಣೆಗಳು ಸಂಭ್ರಮದಿಂದ …

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರು ದಿಢೀರ್ ಭೇಟಿ ನೀಡಿ ಎಲ್ಲ ದಾಖಲಾತಿಗಳನ್ನೂ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ರೈತ …

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ದೃಷ್ಟಿಯಿಂದ ಪುರಸಭೆ ವತಿಯಿಂದ ಸಮೀಪದ ಹಕ್ಕೆ ಗ್ರಾಮದಲ್ಲಿ ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಮುಂದಾಗಿದ್ದು, ಗ್ರಾಮಸ್ಥರು ಇದಕ್ಕೆ ವಿರೋಧ …

Stay Connected​
error: Content is protected !!