Mysore
27
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

from the print

Homefrom the print

ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸುತ್ತಿದ್ದಾರೆ. ಮೈಸೂರಿನ ರಂಗಾಯಣದ ‘ಸಂಚಲನ’ ರಂಗತಂಡದಲ್ಲಿ ಸೇರಿ ೧೨ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ ನಟನಾ ಪಾಠ ಕಲಿತಿದ್ದಾರೆ. ೨೦೨೧ರಲ್ಲಿ …

ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಸ್ಥಳೀಯ ಪುರಸಭೆ ಅಧಿಕಾರಿಗಳು ಒಳಚರಂಡಿ ವ್ಯವಸ್ಥೆ ಸರಿಪಡಿಸಿದ್ದಾರೆ. ‘ಆಂದೋಲನ’ದೊಂದಿಗೆ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್‌ರವರು, ವಾರ್ಡ್ ನಂಬರ್ ೧೦ರ …

ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಿಗೆ ಸಿಲಿಂಡರ್ ಕೊರತೆಯಾಗಿ ಹೋಟೆಲ್‌ಗಳು ಸರಿಯಾಗಿ ನಡೆಯದ ಕಾರಣ ಜಿಲ್ಲೆಯಲ್ಲಿ ತರಕಾರಿ ಬೆಳೆಗಳಿಗೆ ಬೇಡಿಕೆ ಕುಸಿಯಲು ಪ್ರಾರಂಭವಾಗಿದೆ. ಪರಿಸ್ಥಿತಿ ಇದೇ ರೀತಿ ಕೆಲವು ದಿನಗಳ …

dgp murder case

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ ಮೌನಸಾಧಕ ನೀವು ಪುಟ್ಟಸಿದ್ದಯ್ಯನವರೆ ಪಯಣ ಮುಗಿಸಿ ಹೊರಟಿರಿ ಅನಂತದೆಡೆಗೆ ನಿಮಗಿದೋ ಪ್ರೀತಿಯ ನುಡಿನಮನ! -ಸಿ.ಪಿ.ಸಿದ್ಧಾಶ್ರಮ, ಮೈಸೂರು

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ ಹಿಡಿತದಲ್ಲಿರುವ ಹಾರ್ಮುಜ್ ಜಲಸಂಧಿಯಲ್ಲಿ   ತಮ್ಮ ಸೇನಾ ಪಡೆಯನ್ನು ನಿಯೋಜಿಸಲು ತಿರಸ್ಕರಿಸಿರುವುದು ಅಮೆರಿಕಾದ ಅಧಕ್ಷ ಡೊನಾಲ್ಡ್ ಟ್ರಂಪ್‌ಗೆ ಉಂಟಾಗಿರುವ ದೊಡ್ಡ ಮುಖಭಂಗವಾಗಿದೆ. …

ಓದುಗರ ಪತ್ರ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ನಿರ್ಧಾರವಾಗಿದೆ. ಈಗಾಗಲೇ ಟೆಲಿಕಾಂ ಸೇವೆಗಳ ಮೇಲೆ ಶೇ. ೧೮ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವುದು ಗ್ರಾಹಕರಿಗೆ …

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ ಧರಿಸಿ ದ್ವಿಚಕ್ರ ವಾಹನ ಸವಾರಿ ಮಾಡಿಕೊಂಡು ಬಂದಿದ್ದಾರೆ. ಪರೀಕ್ಷೆ ಮುಗಿಸಿಕೊಂಡು ಅದೇ ದ್ವಿಚಕ್ರ ವಾಹನ ಸವಾರಿ ಮಾಡುತ್ತಾ ಮನೆಗೆ ತೆರಳಿದ್ದಾರೆ. …

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ ಹೊನ್ನಾರನ್ನು ಕಟ್ಟಿ, ಭೂತಾಯಿಯನ್ನು ಪ್ರಾರ್ಥಿಸಿ ತಮ್ಮ ಜಮೀನಿನಲ್ಲಿ ಪೂಜೆ ಸಲ್ಲಿಸಿದರು. ಸೂರ್ಯೋದಯಕ್ಕೂ ಮುನ್ನವೇ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು …

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ ಟಿಪ್ಪರ್‌ಗಳ ಸಂಚಾರ ಹೆಚ್ಚಿದ್ದು ಗಣಿಗಾರಿಕೆಯಲ್ಲಿ ಕೇರಳಿಗರ ಹಸ್ತಕ್ಷೇಪ ಹೆಚ್ಚಾಗುವ ಜತೆಗೆ ಬೆಳಿಗ್ಗೆಯಿಂದ ರಾತ್ರಿಯವರೆಗೂ ರಾಜಾರೋಷವಾಗಿ ಗುಂಡ್ಲುಪೇಟೆಯಿಂದ ಬಿಳಿಕಲ್ಲು, ಕರಿಕಲ್ಲು, ಕೆಂಪುಮಣ್ಣು …

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ ಉಂಟಾಗಿದೆ. ಈ ವಿಚಾರದ ಬಗ್ಗೆ ಪುರಸಭಾ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ದೂರವಾಣಿ ಕರೆ ಮಾಡಿ ತಿಳಿಸಿದರೂ ಪುರಸಭೆ ಸ್ಪಂದಿಸುತ್ತಿಲ್ಲ ಎಂದು …

Stay Connected​
error: Content is protected !!