ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ ಎಂಬ ಕಾರಣಕ್ಕಾಗಿ ಪಕ್ಷದ ವರಿಷ್ಠರು ಸಂಪುಟ ಪುನರ್ರಚನೆಗೆ ಅವಕಾಶ ನೀಡುತ್ತಿಲ್ಲ ಎಂಬ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ, ಸರ್ಕಾರ ಅಸ್ತಿತ್ವಕ್ಕೆ …









