Mysore
31
overcast clouds

Social Media

ಶನಿವಾರ, 23 ಮೇ 2026
Light
Dark

from the print

Homefrom the print

ವೈದ್ಯಕೀಯ ಉಪಕರಣಗಳು, ತಜ್ಞ ವೈದ್ಯರು, ತಾಂತ್ರಿಕ ಸಿಬ್ಬಂದಿ ಕೊರತೆ  ಮೈಸೂರು: ನಗರದ ದೊಡ್ಡಾಸ್ಪತ್ರೆ ಎಂದೇ ಹೆಸರಾಗಿರುವ ಕೆ.ಆರ್.ಆಸ್ಪತ್ರೆಗೆ ಪರ್ಯಾಯವಾಗಿ ಕೆಆರ್‌ಎಸ್ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯು ಕಾರ್ಯಾರಂಭಗೊಂಡು ೫ ವರ್ಷಗಳು ಕಳೆದರೂ ಪೂರ್ಣಪ್ರಮಾಣದಲ್ಲಿ ರೋಗಿಗಳಿಗೆ ಆರೋಗ್ಯ ಸೇವೆ ದೊರಕುತ್ತಿಲ್ಲ. ಬೆಳೆಯಬೇಕಿದ್ದ ಜಿಲ್ಲಾಸ್ಪತ್ರೆಯಲ್ಲಿ ಮೂಲ …

ಆನಂದ್ ಹೊಸೂರು ಚುಂಚನಕಟ್ಟೆ ಶ್ರೀರಾಮ ದೇವಾಲಯದ ಕೊಠಡಿಯಲ್ಲಿ ವರ್ಷದಿಂದಲೂ ಇರಿಸಲಾಗಿರುವ ವಿಗ್ರಹಗಳನ್ನು ಬಳಸಲು ಆಗ್ರಹ  ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಪುರಾಣ ಪ್ರಸಿದ್ಧ ಶ್ರೀಕೋದಂಡರಾಮ ದೇಗುಲದಲ್ಲಿ ದಾನಿಗಳು ಮಾಡಿಸಿಕೊಟ್ಟ ಅಂದಾಜು ೪.೫ ಲಕ್ಷ ರೂ. ವೆಚ್ಚದ ಶ್ರೀರಾಮ, ಸೀತಾ ಮತ್ತು ಲಕ್ಷ …

ಬೈಲಕುಪ್ಪೆ: ಬೈಲಕುಪ್ಪೆ-ಆಲನಹಳ್ಳಿ ಮುಖ್ಯ ರಸ್ತೆಯ ಡಾಂಬರು ಕಿತ್ತು ಬಂದು, ವಾಹನ ಸವಾರರು ಪ್ರತಿನಿತ್ಯ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಆಲನಹಳ್ಳಿ, ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್‌ತನಕ ಸಂಪೂರ್ಣವಾಗಿ ಡಾಂಬರು ಕಿತ್ತುಬಂದಿದ್ದು ರಸ್ತೆ ತೀರಾ ಹಾಳಾಗಿದೆ. ಆಲನಹಳ್ಳಿ, ನವಿಲೂರು, ಹಕ್ಕೆಮಾಳ, ಗಿರಿಜನರ ಹಾಡಿ, …

ಕೆ.ಎಂ.ಅನುಚೇತನ್ ೬ ಸಾವಿರ ಅರ್ಜಿಗಳಲ್ಲಿ ಶೇ.೯೦ರಷ್ಟು ಮಂದಿ ತರಬೇತಿಗೆ ಗೈರು ಅತ್ಯಾಧುನಿಕ ತಂತ್ರಜ್ಞಾನದ ಕೃತಕ ಬುದ್ಧಿಮತ್ತೆ(ಎಐ)ಗೆ ಬೇಡಿಕೆ ಮೈಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಫಲಾನುಭವಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಆಯೋಜಿಸುವ ಕೌಶಲ ತರಬೇತಿಗೆ ಫಲಾನುಭವಿಗಳು …

ಕೆ.ಬಿ.ರಮೇಶನಾಯಕ ರೈತರು ಬೆಳೆದ ಹಣ್ಣು-ತರಕಾರಿ ಮಾರಾಟಕ್ಕೆ ತೊಂದರೆ,ಆದಾಯಕ್ಕೆ ಹೊಡೆತ ಸಫಾರಿಯನ್ನು ನಂಬಿರುವ ಹಲವು ಕುಟುಂಬಗಳು ಅತಂತ್ರ ಮೈಸೂರು: ಮಾನವ-ವನ್ಯಜೀವಿಗಳ ನಡುವಿನ ಸಂಘರ್ಷಕ್ಕೆ ಸಫಾರಿಯೇ ಪ್ರಮುಖ ಕಾರಣ ಎಂದು ಬಂಡೀಪುರ ಹಾಗೂ ನಾಗರಹೊಳೆ ಅಭಯಾರಣ್ಯ ಸೇರಿದಂತೆ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸ್ಥಗಿತಗೊಳಿಸಿರುವ ಸಫಾರಿಯನ್ನು …

ಕೆ.ಪಿ.ಮದನ್ ತ್ಯಾಜ್ಯದ ದುರ್ನಾತಕ್ಕೆ ಮೂಗು ಮುಚ್ಚಿಕೊಂಡು ಓಡಾಡುವ ನಿವಾಸಿಗಳು ಮೈಸೂರು: ನಗರದಿಂದ ಚಾಮುಂಡಿ ಬೆಟ್ಟ ಪಾದಕ್ಕೆ ಹೋಗುವ ರಸ್ತೆ ಬದಿ ಉದ್ದಕ್ಕೂ ಬಿದ್ದಿರುವ ಕಸದ ರಾಶಿ ಇಲ್ಲಿನ ನಿವಾಸಿಗಳು ಹಾಗೂ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿರುವುದಲ್ಲದೆ, ದುರ್ನಾತ ಬೀರುತ್ತಿದೆ. ಚಾಮುಂಡಿ ಬೆಟ್ಟ ಪಾದದ …

‘ಸಿದ್ಧಾಂತದ ಮಾಧ್ಯಮದ ಎದುರು ನವ ಮಾಧ್ಯಮ ಸಡ್ಡು ಹೇಗೆ?’ ವಿಚಾರ ಕುರಿತ ಸಂವಾದದಲ್ಲಿ ಪ್ರೀತಿ ನಾಗರಾಜ್ʼ  ಮೈಸೂರು: ಸಾಮಾಜಿಕ ಮಾಧ್ಯಮವು ಸಾಂಪ್ರದಾಯಿಕ ಮಾಧ್ಯಮಕ್ಕೆ ಸಡ್ಡು ಹೊಡೆಯುತ್ತಿದೆ ಎಂದು ಹಿರಿಯ ಪತ್ರಕರ್ತೆ ಪ್ರೀತಿ ನಾಗರಾಜ್ ಅಭಿಪ್ರಾಯಪಟ್ಟರು. ‘ಆಂದೋಲನ’ದ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ …

‘ಆಂದೋಲನ’ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಸ್ಮರಣೆಯಲ್ಲಿ ನಡೆದ ಆನ್‌ಲೈನ್ ಸಂವಾದದಲ್ಲಿ ಇಂದೂಧರ ಹೊನ್ನಾಪುರ  ಮೈಸೂರು: ಪತ್ರಿಕೋದ್ಯಮವೆಂದರೆ ಚಳವಳಿಯ ಮುಂದುವರಿದ ಭಾಗವೆಂದು ತಿಳಿಸಿಕೊಟ್ಟವರು ರಾಜಶೇಖರ ಕೋಟಿಯವರು ಎಂದು ಹಿರಿಯ ಪತ್ರಕರ್ತರಾದ ಇಂದೂಧರ ಹೊನ್ನಾಪುರ ಹೇಳಿದರು. ‘ಆಂದೋಲನ’ದ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ …

‘ಮಾಧ್ಯಮ ಎಂಬುದು ಮಾರಾಟದ ಸರಕಲ್ಲ’ ವಿಚಾರ ಕುರಿತು ಆನ್‌ಲೈನ್ ಸಂವಾದ  ಮೈಸೂರು: ಕನ್ನಡ ಪತ್ರಿಕೋದ್ಯಮಕ್ಕೆ ಸಾಹಿತ್ಯದ ಭಾಷೆಯನ್ನು ಕಸಿ ಮಾಡಿದ್ದು ಪತ್ರಕರ್ತ ಪಿ.ಲಂಕೇಶ್ ಎಂದು ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಡಾ.ಎನ್.ಜಗದೀಶ್ ಕೊಪ್ಪ ತಿಳಿಸಿದರು. ‘ಆಂದೋಲನ’ದ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ …

Stay Connected​
error: Content is protected !!