ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ ಜತೆಗೆ ಯೋಗದಲ್ಲಿ ಗಿನ್ನಿಸ್ ಸೇರಿದಂತೆ ಹಲವು ದಾಖಲೆಗಳನ್ನು ನಿರ್ಮಿಸಿರುವ ಸಾಂಸ್ಕೃತಿಕ ನಗರಿ ಮೈಸೂರನ್ನು ‘ಯೋಗ ಜಿಲ್ಲೆ’ಯಾಗಿ ಘೋಷಣೆ ಮಾಡುವ ತಯಾರಿ …










