Mysore
24
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

from the print

Homefrom the print

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು ತಿಂಗಳುಗಳೇ ಕಳೆದರೂ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಹತ್ತಾರು ಕಿ.ಮೀ. ರಸ್ತೆ ಅಗೆದು ಕಾಮಗಾರಿ ನಡೆಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಕಿರಿಕಿರಿಯಾಗುತ್ತಿದೆ. ರಸ್ತೆ …

ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ: ರೇಷ್ಮೆ ಬೆಳೆಯಿಂದ ರೈತನ ಜೀವನ ಹಸನಾಗಲಿದೆ ಎಂಬುದನ್ನು ಸಾಬೀತುಪಡಿಸಿ, ಹಲವರಿಗೆ ಉದ್ಯೋಗ ಕಲ್ಪಿಸಿ, ದೇಶ-ವಿದೇಶಗಳಲ್ಲಿ ಅಧ್ಯಯನ ನಡೆಸಿ ‘ರೇಷ್ಮೆ ರಾಜ’ …

ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ ನಂತರದ ವರ್ಷಗಳಲ್ಲಿ ವೀಕ್ಷಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದರಿಂದಾಗಿ ಆದಾಯದ ಹಳಿಗೆ ಮರಳಿದೆ. ಕೋವಿಡ್ ಕಾಲದಲ್ಲಿ ಮೃಗಾಲಯ ಬಂದ್ ಆಗಿದ್ದರಿಂದ ಆದಾಯಕ್ಕಿಂತ ಖರ್ಚು …

ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨ ದೇಶಗಳು ತತ್ತರಿಸಿವೆ. ಇಲ್ಲಿ ಪ್ರಮುಖವಾಗಿ ಲೆಬನಾನ್ ದೇಶವು ನೇರವಾಗಿ ಸಂಘರ್ಷದಲ್ಲಿ ಪಾಲ್ಗೊಂಡಿಲ್ಲ. ಆದರೆ, ತನ್ನದೇ ನೆಲೆಯಲ್ಲಿರುವ ಹೆಜ್ಬುಲ್ಲಾ ಎಂಬ ಸಂಘಟನೆಯ …

ಪ್ರಶಾಂತ್ ಎನ್. ಮಲ್ಲಿಕ್ ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಎಂಬ ಹೆಗ್ಗಳಿಕೆಯ ಮೈಸೂರಿನ ಪಕ್ಕದಲ್ಲೇ ಒಂದು ಬಡಾವಣೆ ಇದೆ. ಆದರೆ ಅಲ್ಲಿಗೆ ಹೋದರೆ ನೀವು ಯಾವುದೋ ಹಳ್ಳಿಗಿಂತಲೂ ಕಡೆಯಾದ ಊರಿಗೆ ಬಂದಂತಾಗುತ್ತದೆ! ಇದು ಜೆ.ಪಿ. ನಗರದ  ರಿಂಗ್ ರಸ್ತೆಗೆ ತೀರಾ …

ಓದುಗರ ಪತ್ರ

ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ ಈ ಮಣ್ಣು ಕಂಡಿರುವುದು ಗೌತಮ ಬುದ್ಧ - ಕೆ.ದಿವಾಕರ್, ವಿದ್ಯಾರಣ್ಯಪುರಂ, ಬೆಂಗಳೂರು

ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ ನಿರ್ವಾಹಕರು ಸ್ವಂತ ವೆಚ್ಚದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಮಾದರಿಯಾಗಿದ್ದಾರೆ. ಇದು ಬೇಸಿಗೆಯ ಕಾಲವಾಗಿರುವುದರಿಂದ ಪ್ರಯಾಣಿಕರು ಕುಡಿಯುವ ನೀರಿಲ್ಲದೇ …

dgp murder case

ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ ಹಂತಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಕೆರೆ ಏರಿಯ ರಸ್ತೆಯಲ್ಲಿ ಸುಮಾರು ೨೫ ರಿಂದ ೩೦ ಬೀದಿ ದೀಪಗಳಿವೆ. ಆದರೆ ರಾತ್ರಿ …

ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಬ್ಬ ರೈತ ನಾಲ್ಕು ಬಾರಿ ಒಟಿಪಿ ಪಡೆಯಬೇಕಾದ ಅನಿವಾರ್ಯತೆಯಿದೆ. ಪದೇ ಪದೇ ಸರ್ವರ್ ಕೈಕೊಡುತ್ತಿದೆ. ಗ್ರಾಮೀಣ ಭಾಗದಲ್ಲಿ ಇಂದಿಗೂ ಶೇ.೬೦ರಷ್ಟು …

ಓದುಗರ ಪತ್ರ

ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬಸ್ ನಿಲ್ದಾಣದಿಂದ ಸಂಜೆ ೭ರ ನಂತರ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ. ಒಂದು ಬಸ್ಸು ಬಂದ ನಂತರ ಇನ್ನೊಂದು ಬಸ್ ಬರಲು ಕನಿಷ್ಠ ೧೫ ನಿಮಿಷಗಳಾದರೂ ಬೇಕಾಗುತ್ತದೆ. …

Stay Connected​
error: Content is protected !!