ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳು ಸಮರ್ಪಕ ವಾಹನದ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿನಿತ್ಯ ೫ ಕಿ.ಮೀ. ನಡೆದುಕೊಂಡು ಹೋಗಬೇಕಿರುವುದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದ್ದು, ವಾಹನದ …









