Mysore
20
scattered clouds

Social Media

ಶನಿವಾರ, 25 ಜುಲೈ 2026
Light
Dark

from the print

Homefrom the print

ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ ವರ್ಗದ ಬಡವರಿಗೆಂದು ಸರ್ಕಾರವು ನೀಡಿರುವ ಸರ್ಕಾರಿ ಭೂಮಿಯನ್ನು ಬಡವರಿಂದ ಉಳ್ಳವರು ಅಕ್ರಮವಾಗಿ ಕಬಳಿಸುವ ಯತ್ನವನ್ನು ಮಾಡುತ್ತಿದ್ದಾರೆ ಎಂದು ಕರ್ನಾಟಕ ದಲಿತ …

ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ  ಸಿದ್ದಾಪುರ: ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡುವ ಗ್ರಾ.ಪಂ.ಯೇ ಇಡೀ ಪಟ್ಟಣದಲ್ಲಿ ಸಂಗ್ರಹಿಸಿದ ಕಸವನ್ನು ತಂದು ಜನ ವಸತಿ …

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಘನತೆಯ ಬದುಕು ಬಯಸುವ ಮನುಷ್ಯನ ಹಕ್ಕನ್ನು ಎತ್ತಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ  ಬ್ರಿಟಿಷರ ಗುಲಾಮಗಿರಿಯಲ್ಲಿದ್ದ ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರದ ದಿನಗಳಲ್ಲಿ ರಚನೆಯಾದ ಸಂವಿಧಾನ ೧೯೪೯ ನವೆಂಬರ್ ೨೬ರಂದು ಅಂಗೀಕಾರವಾಯಿತು. ಹೀಗೆ ಅಂಗೀಕಾರವಾದ ಸಂವಿಧಾನದ ಆತ್ಮವೇ ಆದ …

ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಘರ್ಷಣೆ ಸಂದರ್ಭದಲ್ಲಿ ಗುಂಡೇಟಿನಿಂದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿಗೀಡಾದ ಪ್ರಕರಣ ರಾಜಕೀಯ ಪ್ರತಿಷ್ಠೆಯ ಅಂಗಣವಾಗಿದೆ. ಅಮಾಯಕ ಮೃತಪಟ್ಟಿರುವ ಬಗ್ಗೆ ಆಘಾತದ ಮಾತುಗಳಿಗಿಂತ ವೈಯಕ್ತಿಕ ರಾಜಕೀಯ ದ್ವೇಷದ ದಳ್ಳುರಿಯೇ …

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿವಿ ಅಶೋಕಪುರಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ೨,೦೦೦ ಇದ್ದ ವಿದ್ಯಾರ್ಥಿಗಳ ಸಂಖ್ಯೆ ೫೦ಕ್ಕೆ ಕುಸಿತ ವಿ.ಶ್ರೀನಿವಾಸ ಪ್ರಸಾದ್ ದತ್ತು ಪಡೆದಿದ್ದಾಗ ಸಾಕಷ್ಟು ಅಭಿವೃದ್ಧಿ ಈಗ ದಾನಿಗಳ ನಿರೀಕ್ಷೆಯಲ್ಲಿ ಇರುವ ಶಾಲೆ …

ಮೈಸೂರು ನಗರದ ಕುವೆಂಪು ನಗರದ ವಿವೇಕಾನಂದ ವೃತ್ತದಿಂದ ಶ್ರೀರಾಂಪುರದ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ತರಕಾರಿ, ಹಣ್ಣು ಮಾರಾಟ ಮಾಡುವ ಕೈಗಾಡಿಯವರು ವ್ಯಾಪಾರ ಮಾಡುತ್ತಿದ್ದಾರೆ. ವ್ಯಾಪಾರಿಗಳು ರಸ್ತೆಯನ್ನು ಅತಿಕ್ರಮಿಸಿ ವ್ಯಾಪಾರ ಮಾಡುತ್ತಿರುವುದರಿಂದ ಅಪಘಾತ ಸಂಭವಿಸಿ ಜೀವ …

ರಾಜ್ಯದ ವಿವಿಧ ಭಾಗಗಳಲ್ಲಿ ರಾಗಿ, ಭತ್ತ, ಜೋಳ ಮೊದಲಾದ ಫಸಲನ್ನು ಒಕ್ಕಣೆ ಮಾಡಲು ರಸ್ತೆಯನ್ನೇ ಬಳಸುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸಿ ವಾಹನ ಚಾಲಕರು ಮೃತಪಟ್ಟರೂ ಇನ್ನೂ ರಸ್ತೆಯ ಮೇಲೆ ಒಕ್ಕಣೆ ನಿಷೇಧಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ. ದಶಕಗಳ ಹಿಂದೆ ಸುಗ್ಗಿ ಕಾಲದಲ್ಲಿ ಫಸಲು …

ಓದುಗರ ಪತ್ರ

ಮೈಸೂರು ವಿಭಾಗದಲ್ಲಿ ಹುಲಿ ಚಿರತೆಗಳ ದಾಳಿಯಿಂದಾಗಿ ಹಲವಾರು ಮಂದಿ ಸಾವನ್ನಪ್ಪಿದ್ದರು. ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸುವಂತೆ ರೈತ ಸಂಘ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಇದೀಗ ಮುಖ್ಯಮಂತ್ರಿಗಳು ಸಫಾರಿಯನ್ನು ಪುನರಾರಂಭಿಸುವ ಕುರಿತು ತಜ್ಞರಿಂದ ವರದಿ ಪಡೆಯುವಂತೆ ಅರಣ್ಯ …

Stay Connected​
error: Content is protected !!