ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದ ಕಣದಲ್ಲಿ ಒಕ್ಕಣೆಗೆ ಹಾಕಿದ್ದ ೧೦ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ …
ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದ ಕಣದಲ್ಲಿ ಒಕ್ಕಣೆಗೆ ಹಾಕಿದ್ದ ೧೦ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ …
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ ಸುರಿದರೆ ಚಾವಣಿಯಿಂದ ನೀರು ಸೋರುವ ಸಂಕಷ್ಟದಲ್ಲಿ ಮುಳುಗಿದೆ. ನಗರದ ಮಧ್ಯ ಭಾಗದಲ್ಲಿರುವ ಶತಮಾನ ದಾಟಿದ ಬಾಲಕರ ಸರ್ಕಾರಿ ಪ್ರೌಢಶಾಲೆಯ ಸ್ಥಿತಿ …
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಹಾಗೂ ಚರಂಡಿಗೆ …
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು ಮಿತಿ ಮೀರಿ ಬಳಸುತ್ತಿದ್ದಾರೆ. ಇನ್ನೂ ಕೆಲವರು ರೀಲ್ಸ್ ಮಾಡುವುದು ಹಾಗೂ ನೋಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಈಗಾಗಲೇ ಫೆಬ್ರವರಿ ೨೮ರಿಂದ ದ್ವಿತೀಯ …
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ ದಟ್ಟಣೆ ತೀವ್ರವಾಗಿರುವ ಸ್ಥಳಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿರುವುದು ಸ್ವಗತಾರ್ಹ, ಆದರೆ ಕೆಲವೇ ವಾಹನಗಳು ಸಂಚರಿಸುವ ಸ್ಥಳಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿರುವುದರಿಂದ …
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ ಮಳಿಗೆಗಳಿಗೆ ಕನ್ನಡ ಫಲಕಗಳನ್ನು ಹಾಕಿರುವುದು ಶ್ಲಾಘನೀಯ. ಆದರೆ ಇಲ್ಲಿ ಕೆಲಸ ಮಾಡುವವರು ಮಾತ್ರ ಕನ್ನಡಿಗರಲ್ಲ ಎಂಬುದು ವಿಪರ್ಯಾಸದ ಸಂಗತಿ. ಹೊರ …
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ ಅತಿ ಸರಳ ಯಂತ್ರಗಳು ಬಳಕೆಗೆ ಬಂದಾಗ ಇನ್ನು ಹೊಲ ಗದ್ದೆಗಳಲ್ಲಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲ ಎನ್ನುವ ಆತಂಕ ಎದುರಾಯಿತು. ಮಣ್ಣು …
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ೨೦೨೪-೨೫ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೆ ೪ನೇ ಸ್ಥಾನ ಪಡೆದಿತ್ತು. ಈ …
ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ರಾಸುಗಳು ಆಗಮಿ ಸಿವೆ. ಎತ್ತುಗಳ ಪ್ರದರ್ಶನ ಒಂದಡೆಯಾದರೆ, ಮತ್ತೊಂದೆಡೆ …